|
|
|

| Rs. 60 | 10% |
Rs. 54/- | |
 |
Dispatched within 7 Business Days |
 | FREE Home Delivery (For purchase of Rs 250/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ಅಂಕಿತ ಪುಸ್ತಕ, Ankita Pustaka |
ಈಗಿನ ಮುದ್ರಣದ ಸಂಖ್ಯೆ |
: |
4 |
ಮುದ್ರಣದ ವರ್ಷ |
: |
2012 |
ರಕ್ಷಾ ಪುಟ |
: |
ಸಾದಾ |
ಪುಟಗಳು |
: |
112 |
ಪುಸ್ತಕದ ಗಾತ್ರ |
: |
1/8 Demy Size |
ಕೋಡ್ |
: |
140865 |
ಪ್ರೊಫೆಸರ್ ಅಕ್ಕಿಹೆಬ್ಬಾಳು ನರಸಿಂಹಮೂರ್ತಿರಾವ್ ಅವರು ಪರಿಪಕ್ವತೆಗೆ, ಸುಸಂಸ್ಕೃತ ಅಭಿರುಚಿಗೆ ಮತ್ತೊಂದು ಹೆಸರು. ಅವರದು ವಿಸ್ತಾರವಾದ, ಆಳವಾದ ಪುಸ್ತಕಜ್ಞಾನ; ಮೂರು ಖಂಡಗಳಲ್ಲಿ ಬದುಕನ್ನು ಕಂಡಿರುವ ವೈವಿಧ್ಯಮಯವಾದ ಲೋಕಾನುಭವ. ಪುಸ್ತಕ ಜ್ಞಾನ ಮತ್ತು ಲೋಕಾನುಭವ ಎರಡೂ ಅವರ ವ್ಯಕ್ತಿತ್ವವನ್ನು ಬೆಳಗಿಸುವ ತೈಲವಾಗಿವೆ. ಡಾಕ್ಟರ್ ಮೂರ್ತಿರಾಯರು ತಮ್ಮ ವಿದ್ವತ್ತು, ತಿಳಿಹಾಸ್ಯ, ಸರಳತೆ ಮತ್ತು ತೆರೆದ ಮನಸ್ಸಿನಿಂದ ಎಲ್ಲ ಪೀಳಿಗೆಗಳ ಪ್ರೀತಿ ಗೌರವಗಳನ್ನು ಗೆದ್ದುಕೊಂಡ ಹಿರಿಯರಾಗಿದ್ದಾರೆ.
ಕನ್ನಡದಲ್ಲಿ ಲಲಿತಪ್ರಬಂಧಕ್ಕೆ ವಿಶಿಷ್ಟ ರೂಪ ಕೊಟ್ಟು ಅದರ ಸಾಧ್ಯತೆಗಳನ್ನು ತೋರಿಸಿಕೊಟ್ಟ ಅವರು ಲಲಿತಪ್ರಬಂಧದ ಸಾಮ್ರಾಟರಾಗಿದ್ದಾರೆ. ಸಾಹಿತ್ಯ ಮೀಮಾಂಸೆ, ಸಾಹಿತ್ಯ ವಿಮರ್ಶೆ, ಪ್ರವಾಸ ಸಾಹಿತ್ಯ, ಆತ್ಮವೃತ್ತ ಚಿಂತನಶೀಲ ಬರಹ, ತೌಲನಿಕ ಅಧ್ಯಯನ ಎಲ್ಲ ಕ್ಷೇತ್ರಗಳಲ್ಲಿ ಅವರ ಬರಹದ ಪ್ರಮಾಣ ಮಿತ. ಆದರೆ ಸತ್ವ ಹಿರಿದು, ಸಾಧನೆ ಮಹತ್ವದ್ದು.
|
| |
|
|
|
|
|
|
|
|
|