Items
0
Total
  0.00 
Welcome Guest.

 
Rs. 150
10%
Rs. 135/-
 
Dispatched within 7 Business Days
FREE Home Delivery
(For purchase of Rs 250/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ನವಕರ್ನಾಟಕ ಪ್ರಕಾಶನ, Navakarnataka Publications
ಈಗಿನ ಮುದ್ರಣದ ಸಂಖ್ಯೆ : 3
ಮುದ್ರಣದ ವರ್ಷ : 2014
ರಕ್ಷಾ ಪುಟ : ಸಾದಾ
ಪುಟಗಳು : 216
ಪುಸ್ತಕದ ಗಾತ್ರ : 1/8 Demy Size
ISBN : 9788184672664
ಕೋಡ್ : 002318

WWW - WE WILL WIN. ಗೆದ್ದೇ ಗೆಲ್ಲುವೆವು! ಹೇಗೆ? ಗೆಲವಿನ ಗುಟ್ಟನ್ನು ಹಂಚಿಕೊಳ್ಳುವ ಕೃತಿ ಇದು. ಎಂಪ್ಲಾಯಬಿಲಿಟಿ ಸ್ಕಿಲ್ಸ್ - ಪೂರ್ವಸಿದ್ಧತೆ, ಸ್ಪರ್ಧಾತ್ಮಕ ಪರೀಕ್ಷೆಗಳು, ಕಲಿಕೆ - ಗಳಿಕೆಯ ಕೋರ್ಸ್‌ಗಳು, ಅತ್ಯುಪಯುಕ್ತ ವೆಬ್‌ಸೈಟ್ ಮತ್ತು ಪುಸ್ತಕಗಳು ಹಾಗೂ ವ್ಯಕ್ತಿತ್ವ ವಿಕಾಸ ಮತ್ತು ಯಶಸ್ಸಿನ ಕಥೆಗಳು ಎಂಬ ಐದು ಭಾಗಗಳಲ್ಲಿ, 114 ಅಧ್ಯಾಯಗಳಲ್ಲಿ ಸಂಕಲಿತವಾಗಿರುವ "ಗೆದ್ದೇ ಗೆಲ್ಲುವೆವು - ಸ್ಪರ್ಧಾತ್ಮಕ ಪರೀಕ್ಷೆಗಳು, ವೃತ್ತಿ ಮಾರ್ಗದರ್ಶನ, ಹೊಸ ಹೊಸ ಕೋರ್ಸ್‌ಗಳ ಮಾಹಿತಿ ಸಾಹಿತ್ಯ ಕೈಪಿಡಿ" ಕನ್ನಡದಲ್ಲಿ ದೊರೆಯುವ ಏಕೈಕ ಸಮಗ್ರ ವೃತ್ತಿ ಮಾರ್ಗದರ್ಶಿ ಮಾಹಿತಿ ಸಾಹಿತ್ಯ ಕೃತಿ. ಎಂಪ್ಲಾಯಬಿಲಿಟಿ ಸ್ಕಿಲ್ಸ್! ಐ.ಕ್ಯು., ಇ.ಕ್ಯು., ವಿ.ಕ್ಯು., ಕೆ.ಕ್ಯು., ಜಿ.ಕೆ.ಕ್ಯು., ಸಿ.ಕ್ಯು., ಮೊದಲಾದ ಸಾಮರ್ಥ್ಯಗಳು, ಎಸ್.ಕ್ಯು., ಸಿ.ವಿ./ ರೆಸ್ಯೂಮೆ / ಬಯೋಡಾಟಾ ಹೇಗಿರಬೇಕು ? ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ಸಿಗೆ ದಿನಪತ್ರಿಕೆಗಳೇ ದಾರಿದೀಪ, ಎಸ್.ಡಿ.ಎ. / ಎಫ್.ಡಿ.ಎ./ಕೆ.ಇ.ಎಸ್./ಕೆ.ಎ.ಎಸ್./ಐ.ಎ.ಎಸ್. ಪರೀಕ್ಷೆಗಳಿಗೆ ಸಿದ್ಧತೆ ಹೇಗೆ ? ಆದ್ರೆ ಆಡೋಕ್ಬಂದೆ, ಆಗ್ದಿದ್ರೆ ನೋಡೋಕ್ಬಂದೆ ಅನ್ನೋರಿಗೆಲ್ಲಾ ಈ ಐ.ಎ.ಎಸ್./ಐ.ಎಫ್.ಎಸ್., ಯಂಗ್ ಇಂಡಿಯಾ ಬ್ಯುರೋಕ್ರಸಿ, ನೇಮಕಾತಿ ಪರೀಕ್ಷೆಗಳು, ವಿಭಿನ್ನವಾಗಿ ಆಲೋಚಿಸಿ - ಯಶಸ್ಸು ಗಳಿಸಿ, ಎಡ್ವರ್ಡ್-ಡ-ಬೋನೋ, ಡಾ. ಸ್ಪೆನ್ಸರ್ ಜಾನ್ಸನ್, ಪಾಲ್ ಆರ್ಡೆನ್, ಗ್ಲಾಡ್‌‍ವೆಲ್‌ನ 10,000 ಗಂಟೆಗಳ ಪರಿಶ್ರಮ ಸೂತ್ರ!, ಸ್ಟೀವ್ ಜಾಬ್ಸ್‌ನ - ಸ್ಟೇ ಹಂಗ್ರಿ, ಸ್ಟೇ ಫೂಲಿಶ್, ದಿ ಲಾಸ್ಟ್ ಲೆಕ್ಚರ್... ಒಹ್! ಏನೆಲ್ಲಾ ಅಡಗಿದೆ ಇಲ್ಲಿ! ಶಿಕ್ಷಕರು, ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು, ಯಶಸ್ಸಿನ ಬೆನ್ನು ಹತ್ತಿರುವ ಸ್ಪರ್ಧಾರ್ಥಿಗಳ ಆಪ್ತ ಸಂಗಾತಿ ಇದು. ಕ್ವಿಜ್, ಅಡ್ವೆಂಚರ್,ಕೆರೀರ್ ಗೈಡೆನ್ಸ್, ಸ್ಕಿಲ್ ಟ್ರೈನಿಂಗ್, ಇಂಗ್ಲಿಷ್, ವ್ಯಕ್ತಿತ್ವ ವಿಕಾಸ ಮತ್ತು ಸಾಮಾನ್ಯ ಜ್ಞಾನದ ತರಬೇತಿ ಶಿಬಿರಗಳನ್ನು 1985ರಿಂದ ಸಂಘಟಿಸುತ್ತಿರುವ, ಸ್ಪರ್ಧಾ ಮಾಹಿತಿಯ ಅಂಕಣ ಬರಹಗಳು ಮತ್ತು 75ಕ್ಕೂ ಹೆಚ್ಚು ಕೃತಿಗಳ ಮೂಲಕ ಯುವಜನರಿಗೆ ಉಪಯುಕ್ತ ಮಾರ್ಗದರ್ಶನ ಮಾಡುತ್ತಿರುವ ಬೇದ್ರೆ ಮಂಜುನಾಥ ಅವರ ಹಲವು ವರ್ಷಗಳ ಪರಿಶ್ರಮದ ಸಂಕಲನ ಇದು. ಓದಿ. ಓದಿಸಿ. ಯಶಸ್ಸು ನಿಮ್ಮದಾಗಲಿ!

ಲೇಖಕರ ಇತರ ಕೃತಿಗಳು
Rs. 50    Rs. 45
Rs. 25    Rs. 23
Rs. 250    Rs. 225
10%
ಕ್ವಿಜ್ - ಸ್ಪರ್ಧಾಲೋಕಕ್ಕೊಂದು ....
ಬೇದ್ರೆ ಮಂಜುನಾಥ, Bedre Manjunatha
Rs. 110    Rs. 99
Best Sellers
ಹುಡುಗಾಟ ಉಡುಕಾಟ (ಮಲೆನಾಡಿನ ರೋಚಕ ಕತೆಗಳು ಭಾಗ - ೬)
ಗಿರಿಮನೆ ಶ್ಯಾಮರಾವ್, Girimane Shyamarao
Rs. 135/-   Rs. 150
ಚಕ್ರಗತಿ (ಕಾವ್ಯ)
ಶಿವರುದ್ರಪ್ಪ ಜಿ ಎಸ್, Shivarudrappa G S
Rs. 38/-   Rs. 42
A ಟು Z ಸಾವಯವ ಕೃಷಿ ಅನುಷ್ಟಾನಕ್ಕಾಗಿ ಸಮಗ್ರ ಮಾಹಿತಿ
ಜಯಪ್ರಸಾದ್ ಬಳ್ಳೇಕೆರೆ, Jayaprasad Ballekere
Rs. 108/-   Rs. 120
ಬೀರಬಲ್ಲನ ಬುದ್ಧಿವಂತಿಕೆಯ ಕಥೆಗಳು
ಬೆಳಗಲಿ ದು ನಿಂ, Belagali Du Nim
Rs. 23/-   Rs. 25

Latest Books
ಒಗ್ಗರಣೆ ಡಬ್ಬಿ ಭಾಗ - 2 (ನಾನ್‌ವೆಜ್ ಧಮಾಕ) (ಅಡಿಗೆ ಪುಸ್ತಕ)
ಮುರಳಿ, Murali
Rs. 238/-   Rs. 250
ಪೂರ್ವ ಆಫ್ರಿಕಾದಲ್ಲಿ ಸಪಾರಿ - ವನ್ಯಜೀವಿ ಛಾಯಾಗ್ರಹಣ
ಘೋರ್ಪಡೆ ಎಂ ವೈ, Ghorpade M Y
Rs. 63/-   Rs. 70
ಕಾರ್ನಾಡು ಸದಾಶಿವ ರಾವ್ (ವಿಶ್ವಮಾನ್ಯರು)
ಪಾರ್ವತಿ ಜಿ ಐತಾಳ್ , Parvathi G Aithal
Rs. 23/-   Rs. 25
ಚಿಟ್ಟಾಣಿಯವರ ಕೊನೆಯ ದಿನಗಳು
ಶಿವಕುಮಾರ ಬಿ.ಎ. ಅಳಗೋಡು, Shivakumar B A Alagodu
Rs. 90/-   Rs. 100


 
 
 
Newsletter SignupEmail
City

Copyright © 2011-2014. Navakarnataka Publications Private Limited., Bangalore. Developed & Maintained by
Dhruva Consulting, Bangalore.