Items
0
Total
  0.00 
Welcome Guest.

 
Rs. 150    
10%
Rs. 135/-
 
 
Dispatched within 7 Business Days
FREE Home Delivery
(For purchase of Rs 250/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಅಂಕಿತ ಪುಸ್ತಕ, Ankita Pustaka
ಈಗಿನ ಮುದ್ರಣದ ಸಂಖ್ಯೆ : 3
ಮುದ್ರಣದ ವರ್ಷ : 2013
ರಕ್ಷಾ ಪುಟ : ಸಾದಾ
ಪುಟಗಳು : 224
ಪುಸ್ತಕದ ಗಾತ್ರ : 1/8 Demy Size
ಕೋಡ್ : 107278

‘ಕನಕ ಮುಸುಕು’ ಕನ್ನಡದ ಮಟ್ಟಿಗೆ ಹೊಸದೊಂದು ಮೈಲುಗಲ್ಲು ಎನ್ನುವಂತೆ ಈ ಕಾದಂಬರಿಯಲ್ಲಿ ಅನೇಕ ‘ಹೊಸತು’ಗಳಿವೆ. ಮೊದಲನೆಯದಾಗಿ ಗ್ರಂಥಕರ್ತರೇ ಕನ್ನಡ ಸಾಹಿತ್ಯ ಲೋಕಕ್ಕೆ ಹೊಸಬರು. ಇನ್ನೂ ವಿಶೇಷವೆಂದರೆ ಇವರು ಕಾರ್ಯನಿರತ ವಿಜ್ಞಾನಿ. ವಾರಕ್ಕೆ ಏಳು ದಿನ ಸಾಲದೆಂಬಂತೆ ಮೈತುಂಬ ಕೆಲಸ ಕಾರ್ಯಗಲನ್ನು ಪೇರಿಸಿಕೊಂಡು ಕ್ಷೇತ್ರ ಸಂಶೋಧನೆ, ಪ್ರಬಂಧ ರಚನೆ, ವಿಶೇಷ ಉಪನ್ಯಾಸ, ‘ಏಟ್ರಿ’ ಯಂಥ ಜನಪರ ಸಂಘಟನೆಯ ಕೆಲಸ, ಅನೇಕ ಸಂಘ ಸಂಸ್ಥೆಗಳಿಗೆ ಸಲಹಾಕಾರ್ಯ ಇವೆಲ್ಲವುಗಳ ಮಧ್ಯೆ ಕನ್ನಡದಲ್ಲಿ ಕಥೆ, ಕಾದಂಬರಿ ರಚನೆಯತ್ತಲೂ ಗಮನ ಕೊಡುವ ವಿಜ್ಞಾನಿ ಎಂಬುದೇ ಅಚ್ಚರಿಯ ಸಂಗತಿ.

ಸೆಟಲೈಟ್ ಚಾನೆಲ್, ಸೆಲ್‌ಫೋನ್, ಈ-ಮೇಲ್, ನೆಟ್‌ಚಾಟ್‌ಗಳ ಈ ಯುಗದಲ್ಲಿ ಕಾದಂಬರಿಯ ನಾಯಕಿಯೂ ಅಂಥದ್ದೇ ಹೈಟೆಕ್ ಸಂಪರ್ಕ ತಂತ್ರಗಳನ್ನು ಬಳಸಿ, ಚೂಟಿಯಾಗಿ ಗ್ಲೋಬ್ ಟ್ರಾಟಿಂಗ್ ಮಾಡುತ್ತ ಭೂತ-ಭವಿಷ್ಯಗಳನ್ನು ಬೆಸೆಯುವ ಹರಿಕಾರ್ತಿಯಾಗಿರುವುದು ಇಂಗ್ಲೀಷ್ ಕಾದಂಬರಿಗಳನ್ನು ಮಡಿಲಲ್ಲಿಟ್ಟುಕೊಂಡೇ ಬೆಳೆಯುವ ಹೊಸ ಕನ್ನಡ ಪೀಳಿಗೆಗೂ ಆಕರ್ಷಕವೆನಿಸುತ್ತದೆ. ನಮ್ಮ ಭಾಷೆಯಲ್ಲೂ ಇಂಥದ್ದೊಂದು ಕೃತಿ ಸಾಧ್ಯ ಎಂದು ಹೆಮ್ಮೆಯಿಂದ ಹೇಳಿಕೊಳ್ಳಲು ಸಾಧ್ಯವಾಗುತ್ತದೆ. ಅದನ್ನು ಸಮಕಾಲೀನ ವಿಜ್ಞಾನಿ ಡಾ. ಕೆ.ಎನ್. ಗಣೇಶಯ್ಯ ತೋರಿಸಿಕೊಟ್ಟಿದ್ದಾರೆ. ಮಸುಕಾಗುತ್ತಿರುವ ಕಾದಂಬರಿ ಲೋಕದತ್ತ ಓದುಗರು ಮತ್ತೆ ದೃಷ್ಟಿ ಹಾಯಿಸುವಂತೆ ಹೊಸ ದೀವಿಗೆ ಹಚ್ಚಿದ್ದಾರೆ.

ಲೇಖಕರ ಇತರ ಕೃತಿಗಳು
10%
ತಾರುಮಾರು : ಲೇಖನಗಳು
ಗಣೇಶಯ್ಯ ಕೆ ಎನ್, Ganeshaiah K n
Rs. 95    Rs. 86
10%
ರಕ್ತಸಿಕ್ತ ರತ್ನ : ....
ಗಣೇಶಯ್ಯ ಕೆ ಎನ್, Ganeshaiah K n
Rs. 350    Rs. 315
Rs. 70    Rs. 63
Best Sellers
ಇಂತಿ ನಮಸ್ಕಾರಗಳು
ನಟರಾಜ್ ಹುಳಿಯಾರ್, Nataraj Huliyar
Rs. 162/-   Rs. 180
ರ‍್ಯಾಪಿಡ್ ಇಂಗ್ಲಿಷ್ ಸ್ಪೀಕಿಂಗ್ ಕೋರ್ಸ್
ವಾಸನ್ ಪಬ್ಲಿಕೇಷನ್ಸ್ ಸಂಪಾದಕ ಮಂಡಳಿ, Vasan publications Editorial Board
Rs. 248/-   Rs. 275
ಭಾರತೀಯ ಹಬ್ಬಗಳು ವೈಶಿಷ್ಟ್ಯ (Festivals of India)
ಭಟ್ಟ ವಿ ಎನ್, Bhatt V N
Rs. 104/-   Rs. 115
Our Parliament
Subhash C Kashyap
Rs. 131/-   Rs. 145

Latest Books
ಗೀತೆ ಒಳಗಿನ ಸತ್ಯ ಏನು ?
ಗಂಗಾಧರಮೂರ್ತಿ ಬಿ, Gangadhara Murthy B
Rs. 297/-   Rs. 330
ಕೌಟುಂಬಿಕ ಕಾನೂನು ಸಂಗಾತಿ
ಗೀತಾ ಕೃಷ್ಣಮೂರ್ತಿ, Geetha Krishnamurthy
Rs. 108/-   Rs. 120
ಕರುಣಾಳು ಬಾ ಬೆಳಕೆ ಭಾಗ - 10
ಗುರುರಾಜ ಕರಜಗಿ, Gururaj Karajagi
Rs. 113/-   Rs. 125
ಡಾ ಗೊರೊರರ ಸಾಹಿತ್ಯ : ಮರು ಓದು
ಡಾ. ಹಂಪನಹಳ್ಳಿ ತಿಮ್ಮೇಗೌಡ, Hampanahalli Thimmegouda
Rs. 360/-   Rs. 400


 
 
 
Newsletter Signup



Email
City

Copyright © 2011-2014. Navakarnataka Publications Private Limited., Bangalore. Developed & Maintained by
Dhruva Consulting, Bangalore.