Items
0
Total
  0.00 
Welcome Guest.

 
Rs. 60
20%
Rs. 48/-
 
Delivered within 6 Business Days
FREE Home Delivery
(For purchase of Rs 250/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ನವಕರ್ನಾಟಕ ಪ್ರಕಾಶನ, Navakarnataka Publications
ಈಗಿನ ಮುದ್ರಣದ ಸಂಖ್ಯೆ : 2
ಪುಸ್ತಕದ ಮೂಲ : ಉರ್ದು
ಮುದ್ರಣದ ವರ್ಷ : 2014
ರಕ್ಷಾ ಪುಟ : ಸಾದಾ
ಪುಟಗಳು : 96
ಪುಸ್ತಕದ ಗಾತ್ರ : 1/8 Crown Size
ISBN : 9788173024832
ಕೋಡ್ : 002333

ಉರ್ದು ಸಾಹಿತ್ಯ ಪ್ರಪಂಚದಲ್ಲಿ ಕೃಷ್ಣಚಂದರದು ಎದ್ದು ಕಾಣಿಸುವ ಹೆಸರು. ಕಥೆ, ಕಾದಂಬರಿ, ನಾಟಕ, ಪ್ರವಾಸ ಸಾಹಿತ್ಯ, ವಿಡಂಬನೆ, ಹಾಸ್ಯ ಬರಹಗಳ ಮೂಲಕ ಸುಮಾರು ಐವತ್ತು ವರ್ಷಗಳಷ್ಟು ಕಾಲ ಉರ್ದು ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಅದ್ವಿತೀಯ ಲೇಖಕ. ತಮ್ಮ ಸುತ್ತಲಿನ ಬದುಕನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತ, ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ, ಮನುಷ್ಯರನ್ನು ಮನುಷ್ಯರಿಂದ ಬೇರ್ಪಡಿಸುವ ಅಮಾನವೀಯ ಸಂಪ್ರದಾಯಗಳನ್ನು, ಶ್ರೀಮಂತ ವರ್ಗದ ವಿಲಾಸೀ ಜೀವನದ ಪೊಳ್ಳುತನವನ್ನು ಅತ್ಯಂತ ಪರಿಣಾಮಕಾರಿಯಾಗಿ ಚಿತ್ರಿಸುತ್ತಾರೆ. ಕಲ್ಪನೆಯ ರಮ್ಯಲೋಕದ ಸೊಗಸನ್ನು ಮತ್ತು ವಾಸ್ತವಿಕ ಲೋಕದ ಕಠೋರತೆಯನ್ನು ಸಮರಸಗೊಳಿಸಿದ ಲೇಖಕ ಕೃಷ್ಣಚಂದರ್.

ಕನ್ನಡಕ್ಕೆ ಹಲವಾರು ಉರ್ದು ಮತ್ತು ಹಿಂದಿ ಕಥೆಗಳನ್ನು ಅನುವಾದಿಸಿರುವ ಡಾ|| ಪಂಚಾಕ್ಷರಿ ಹಿರೇಮಠ ಅವರು, ಇಲ್ಲಿ ಕೃಷ್ಣಚಂದರ ಎಂಟು ಸಣ್ಣ ಕಥೆಗಳನ್ನು ಅನುವಾದಿಸಿದ್ದಾರೆ.

Best Sellers
ಮಕ್ಕಳಿಗಾಗಿ ರಾಮಾಯಣ (ವಾಸನ್ ಬಹುವರ್ಣ ಸಚಿತ್ರ ಕಥೆ)
ವಾಸನ್ ಪಬ್ಲಿಕೇಷನ್ಸ್ ಸಂಪಾದಕ ಮಂಡಳಿ, Vasan publications Editorial Board
Rs. 68/-   Rs. 75
ಮೂಢ ನಂಬಿಕೆಗಳು ಮತ್ತು ವೈ
ನರಸಿಂಹಯ್ಯ ಎಚ್, Narsimhaiah H
Rs. 32/-   Rs. 35
ವೇದಿಕ್ ಮ್ಯಾಥಮ್ಯಾಟಿಕ್ಸ್ ಮತ್ತು ವೇದಗಳಲ್ಲಿ ವಿಜ್ಞಾನ
ಬಾಲಚಂದ್ರ ರಾವ್ ಎಸ್, Balachandra Rao S
Rs. 96/-   Rs. 120
ಬುದ್ಧ ಅನುಶಾಸನ (ಬುದ್ಧ ಸಾಹಿತ್ಯ ಮಾಲೆ - 24)
ರಾಜಶೇಖರ್ ಸಿ ಎಚ್, Rajashekar C H
Rs. 180/-   Rs. 200

Latest Books
ಮೂರು ರಂಗ ರೂಪಾಂತರಗಳು : ಮೂರು ನಾಟಕಗಳು
ಲಕ್ಷ್ಮಣರಾವ್ ಬಿ ಆರ್, Lakshmanrao B R
Rs. 81/-   Rs. 90
ಪದ ಹುಡುಕೋಣ ಮಾಲಿಕೆ - ೪ ಸಂಪುಟ (ಮಕ್ಕಳ ಕ್ವಿಜ್ ಪುಸ್ತಕ)
ಅಂಕಿತ, Ankita Pustaka Book
Rs. 90/-   Rs. 100
ಚೀಣಾದಲ್ಲಿ ತತ್ತ್ವಶಾಸ್ತ್ರ
ರಾಮಕೃಷ್ಣ ಜಿ, Ramakrishna G
Rs. 120/-   Rs. 150
ಸಂವಹನ : ಗ್ರಹಿಸುವ ಮತ್ತು ವ್ಯಕ್ತಿ ಪಡಿಸುವ ಕೌಶಲ - 2
ಸಂಪಾದಕರು : ಡಾ. ಪ್ರತಿಭಾ ಕಾರಂತ್, Dr. Pratibha Karant
Rs. 180/-   Rs. 225


 
 
 
Newsletter Signup



Email
City

Copyright © 2011-2014. Navakarnataka Publications Private Limited., Bangalore. Developed & Maintained by
Dhruva Consulting, Bangalore.