Items
0
Total
  0.00 
Welcome Guest.

 
Rs. 216    
10%
Rs. 194/-
 
 
Dispatched within 7 Business Days
FREE Home Delivery
(For purchase of Rs 250/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಪುಸ್ತಕ ಪ್ರಕಾಶನ, Pustaka Prakashana
ಈಗಿನ ಮುದ್ರಣದ ಸಂಖ್ಯೆ : 4
ಮುದ್ರಣದ ವರ್ಷ : 2011
ರಕ್ಷಾ ಪುಟ : ಸಾದಾ
ಪುಟಗಳು : 250
ಪುಸ್ತಕದ ಗಾತ್ರ : 1/6 Demy Size
ಕೋಡ್ : 160873

ಕೆ.ಪಿ. ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭)- ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರುಗಳಲ್ಲಿ ಪೂರ್ಣಚಂದ್ರ ತೇಜಸ್ವಿಯವರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು. ೧೯೮೭ರಲ್ಲಿ `ಚಿದಂಬರ ರಹಸ್ಯ` ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ತಂದೆ-ಮಕ್ಕಳಿಬ್ಬರೂ ಪ್ರಶಸ್ತಿ ಗಳಿಸಿದ ವಿಕ್ರಮವನ್ನು ಸೃಷ್ಟಿಸಿದ ಜೋಡಿಯಲ್ಲಿ ಎರಡನೆಯವರು. ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತಮ್ಮತನವನ್ನು ಮೆರೆದಿರುವ ವಿಶಿಷ್ಟ ಲೇಖಕರಾಗಿದ್ದಾರೆ. ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಮೆರೆದವರು. ತೇಜಸ್ವಿಯವರನ್ನು ಕುರಿತು ಸಂಶೋಧನೆ ನಡೆಸಿ ಪಿ‌ಎಚ್.ಡಿ ಪದವಿ ಗಳಿಸಿದ್ದಾರೆ.

uploads/authorimages/545.jpg
ಲೇಖಕರ ಇತರ ಕೃತಿಗಳು
Rs. 87    Rs. 78
Best Sellers
ಕರ್ನಾಟಕದ ಸಮಗ್ರ ದಲಿತ ಚರಿತ್ರೆ
ಚಿನ್ನಸ್ವಾಮಿ ಸೋಸಲೆ ಎನ್, Chinnaswamy Sosale N
Rs. 801/-   Rs. 890
ಹಾರಿಕೊಂಡು ಹೋದವನು (ಹಲವು ದೇಶಗಳ ಅತಿಸಣ್ಣ ಕತೆಗಳು)
ದಿವಾಕರ್ ಎಸ್, Diwakar S
Rs. 113/-   Rs. 125
ನಂಚಿಕೆ -ವೈವಿಧ್ಯಮಯ ಪಲ್ಯಗಳು (ಅಡಿಗೆ ಪುಸ್ತಕ)
ವಿಜಯಲಕ್ಷ್ಮಿ ರೆಡ್ಡಿ ಕೆ ಪಿ, Vijayalakshmi Reddy K p
Rs. 113/-   Rs. 125
ಇಗೋ ಕನ್ನಡ - ಸಂಯುಕ್ತ ಸಂಪುಟ
ವೆಂಕಟಸುಬ್ಬಯ್ಯ ಜಿ, Venkatasubbaiah G
Rs. 675/-   Rs. 750

Latest Books
ತಾರೆಗಳ ದುನಿಯಾ : ಹಿಂದಿ ಸಿನಿಮಾ ಮೇರು ತಾರೆಯರ ಪರಿಚಯ ಸಾಧನೆ
ಶಶಿಧರ ಚಿತ್ರದುರ್ಗ, Shashidhara Chitradurga
Rs. 90/-   Rs. 100
Dharmayoddha Kalki : Avatar of Vishnu (Book 1)
Kevin Missal
Rs. 225/-   Rs. 250
ಕುಮಾರವ್ಯಾಸ ವಿರಚಿತ : ಗದುಗಿನ ಭಾರತ
ಕೃಷ್ಣಕುಮಾರ್ ಸಿ ಪಿ, Krishnakumar C P
Rs. 570/-   Rs. 600
PSI ನೇಮಕಾತಿ ಪ್ರಶ್ನೋತ್ತರ ಮಾಲಿಕೆ : ಪತ್ರಿಕೆ 2 (ಕೆ ಎಂ ಸುರೇಶ್)
ಕೆ ಎಂ ಸುರೇಶ್, K M Suresh
Rs. 285/-   Rs. 300


 
 
 
Newsletter Signup



Email
City

Copyright © 2011-2014. Navakarnataka Publications Private Limited., Bangalore. Developed & Maintained by
Dhruva Consulting, Bangalore.