Items
0
Total
  0.00 
Welcome Guest.

 
Rs. 20    
10%
Rs. 18/-
 
 
Dispatched within 7 Business Days
FREE Home Delivery
(For purchase of Rs 250/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ನವಕರ್ನಾಟಕ ಪ್ರಕಾಶನ, Navakarnataka Publications
ಈಗಿನ ಮುದ್ರಣದ ಸಂಖ್ಯೆ : 4
ಮುದ್ರಣದ ವರ್ಷ : 2012
ರಕ್ಷಾ ಪುಟ : ಸಾದಾ
ಪುಟಗಳು : 64
ಪುಸ್ತಕದ ಗಾತ್ರ : 1/16 Demy Size
ISBN : 9788173026904
ಕೋಡ್ : 002017

ನಕ್ಕರೆ ಅದೇ ಸ್ವರ್ಗ ! ನಗಬೇಕು, ನಗೆ ಬೇಕು ಬರಡು ಬದುಕಿನಲ್ಲಿ ! ಮುದುಡಿದ ಮನಸ್ಸಿಗೆ ನಗೆಯಂಥ ಸಿಹಿಮದ್ದು ಇನ್ನೊಂದಿಲ್ಲ ! ಈ ಧಾವಂತದ ದಿನಗಳಲ್ಲಿ ನಗುವನ್ನು ಮರೆಯುವಂತೆಯೇ ಇಲ್ಲ. ನೀವು ಕಿಸೆಯಲ್ಲಿರಿಸಿಕೊಳ್ಳಬಹುದಾದ ಈ ನಗೆ ತುಂತುರು ತುಣುಕುಗಳನ್ನು ರಚಿಸಿರುವ ಶ್ರೀ ಎಸ್. ಎನ್. ಶಿವಸ್ವಾಮಿಯವರು ಆಕಾಶವಾಣಿಯಲ್ಲಿ ಸೇವೆ ಸಲ್ಲಿಸಿದ್ದರು. ಖ್ಯಾತ ನಗೆ ಬರೆಹಗಾರರು. ಕಚಗುಳಿಯಾಡಿಸಿ ನಗಿಸುವಂಥ ಈ ತುಣುಕುಗಳಿಗೆ ಶ್ರೀ ಹರಿಣಿ ಚಿತ್ರ ರಚಿಸಿದ್ದಾರೆ. ನಿಮ್ಮ ನಗು ಬರಿಯ ಮುಗುಳಿನಲ್ಲಿ ಮುಗಿಯುವುದಿಲ್ಲ; ಚಟಾರನೆ ಸಿಡಿದು ಅರಳುತ್ತದೆ.

ಲೇಖಕರ ಇತರ ಕೃತಿಗಳು
Rs. 25    Rs. 23
Rs. 20    Rs. 18
Rs. 25    Rs. 23
Rs. 20    Rs. 18
Best Sellers
ನೆಲ್ಲಿಕಾಯಿ (ಆಯುರ್ವೇದ ಮತ್ತು ಪ್ರಕೃತಿ ಸಂಜೀವಿನಿ ಮಾಲೆ)
ಸ್ವಾಮಿ ನಾರಾಯಣ ತೀರ್ಥ, Swami Narayana Teertha
Rs. 36/-   Rs. 40
ರಾಮ ಮಂದಿರ ಏಕೆ ಬೇಡ ?
ಭಗವಾನ್ ಕೆ ಎಸ್, Bhagavan K S
Rs. 90/-   Rs. 100
ಹೃದಯದ ಕಥೆ ಮತ್ತು ವ್ಯಥೆ
ವಿಜಯಲಕ್ಷ್ಮಿ ಬಾಳೇಕುಂದ್ರಿ, Vijayalakshmi Balekundri
Rs. 59/-   Rs. 65
ಗೈಡ್
ನಾರಾಯಣ್ ಆರ್ ಕೆ, Narayan R K
Rs. 135/-   Rs. 150

Latest Books
ಕನ್ನಡ ಸಾಹಿತಿಗಳು ಮತ್ತು ಸಾಹಿತ್ಯ
ಅರವಿಂದ ಚೊಕ್ಕಾಡಿ, Aravinda Chokkady
Rs. 360/-   Rs. 400
ಸಂಘರ್ಷದಿಂದ ಸಾಮರಸ್ಯದೆಡೆಗೆ
ಭಟ್ ಟಿ ಆರ್, Bhat T R
Rs. 248/-   Rs. 275
ಬಲರಾಜ್ ಸಾಹನಿ : ವಿಶ್ವಮಾನ್ಯರು
ಮಾಲತಿ ಎಸ್, Malathi S
Rs. 27/-   Rs. 30
ಶಿಲೆಗಳಲ್ಲಡಗಿದ ಸತ್ಯ
ಸದ್ಯೋಜಾತ ಭಟ್ಟ, Sadyojata Bhat
Rs. 225/-   Rs. 250


 
 
 
Newsletter Signup



Email
City

Copyright © 2011-2014. Navakarnataka Publications Private Limited., Bangalore. Developed & Maintained by
Dhruva Consulting, Bangalore.