Items
0
Total
  0.00 
Welcome Guest.

 
Rs. 87
10%
Rs. 78/-
 
Delivered within 6 Business Days
FREE Home Delivery
(For purchase of Rs 250/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಪುಸ್ತಕ ಪ್ರಕಾಶನ, Pustaka Prakashana
ಈಗಿನ ಮುದ್ರಣದ ಸಂಖ್ಯೆ : 5
ಮುದ್ರಣದ ವರ್ಷ : 2014
ರಕ್ಷಾ ಪುಟ : ಸಾದಾ
ಪುಟಗಳು : 116
ಪುಸ್ತಕದ ಗಾತ್ರ : 1/8 Demy Size
ಕೋಡ್ : 182623

ಪೂರ್ಣಚಂದ್ರ ತೇಜಸ್ವಿ ನಮ್ಮ ತಲೆಮಾರಿನ ಒಂದು ಅದ್ಭುತ ಪ್ರತಿಭೆ ಹಾಗೂ ಪ್ರಕ್ರಿಯೆ. ಅವರ ಅನುಪಸ್ಥಿತಿಯಲ್ಲಿ ಅವರು ಸೃಷ್ಟಿಸಿರುವ ಅದ್ಭುತ ಲೋಕದ ಬಂದಿಗಳು ನಾವು. ಕಥೆ, ಕಾದಂಬರಿ, ವಿಚಾರ ಸಾಹಿತ್ಯ, ಪರಿಸರ, ಎಲ್ಲ ಬಗೆಯ ಸಾಹಿತ್ಯ ಪ್ರಕಾರಗಳಲ್ಲಿ ಸಿದ್ದಹಸ್ತರಾಗಿದ್ದ ಈ ಅನನ್ಯ ಲೇಖಕನ ಖಾಸಗೀ ಬದುಕಿನ ಬಗ್ಗೆ ಓದುಗರಲ್ಲಿ ಉಂಟಾಗುವ ಕುತೂಹಲವನ್ನು ತಣಿಸುವ ಕೃತಿ ಪಾಕಕ್ರಾಂತಿ. ತೇಜಸ್ವಿ ಸೃಷ್ಟಿಸುವ ಪಾಕ ಲೋಕದಲ್ಲಿ ನಮ್ಮನ್ನೂ ನಾವು ಕಂಡುಕೊಂಡರೆ ಅದೇ ಅಚ್ಚರಿ.

ಕೆ.ಪಿ. ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭)- ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರುಗಳಲ್ಲಿ ಪೂರ್ಣಚಂದ್ರ ತೇಜಸ್ವಿಯವರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು. ೧೯೮೭ರಲ್ಲಿ `ಚಿದಂಬರ ರಹಸ್ಯ` ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ತಂದೆ-ಮಕ್ಕಳಿಬ್ಬರೂ ಪ್ರಶಸ್ತಿ ಗಳಿಸಿದ ವಿಕ್ರಮವನ್ನು ಸೃಷ್ಟಿಸಿದ ಜೋಡಿಯಲ್ಲಿ ಎರಡನೆಯವರು. ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತಮ್ಮತನವನ್ನು ಮೆರೆದಿರುವ ವಿಶಿಷ್ಟ ಲೇಖಕರಾಗಿದ್ದಾರೆ. ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಮೆರೆದವರು. ತೇಜಸ್ವಿಯವರನ್ನು ಕುರಿತು ಸಂಶೋಧನೆ ನಡೆಸಿ ಪಿ‌ಎಚ್.ಡಿ ಪದವಿ ಗಳಿಸಿದ್ದಾರೆ.

uploads/authorimages/545.jpg
ಲೇಖಕರ ಇತರ ಕೃತಿಗಳು
Rs. 75    Rs. 68
Best Sellers
ವಿಸ್ಮಯಕಾರಿ ಸ್ಥಳಗಳು (ಸಂಗತಿಗಳು, ಛಾಯಾಚಿತ್ರಗಳು, ಕ್ವಿಜ್‌ಗಳು)
ಸಪ್ನ ಬುಕ್ ಹೌಸ್, Sapna Book House
Rs. 252/-   Rs. 280
ಗಣಿತಶಾಸ್ತ್ರ ಸೂತ್ರಗಳು (ಫಾರ್ಮುಲೇ)
ಚಿಕ್ಕಮಂಗಪ್ಪ, Chikkamangappa
Rs. 36/-   Rs. 40
ಪೆರುವಿನ ಪವಿತ್ರ ಕಣಿವೆಯಲ್ಲಿ
ನೇಮಿಚಂದ್ರ, Nemichandra
Rs. 160/-   Rs. 200
ಮಹಾದರ್ಶನ
ದೇವುಡು, Devudu
Rs. 207/-   Rs. 230

Latest Books
ಅಜ್ಜಿಯ ಕೈರುಚಿ : ಆರೋಗ್ಯಕರ ತಿಂಡಿ ತಿನಿಸುಗಳು
ಕಮಲಮ್ಮ ವಿ ರಾವ್, Kamalamma V Rao
Rs. 20/-
ಒಳಗನ್ನಡಿ : ಅಹೋರಾತ್ರ
ಅಹೋರಾತ್ರ / Ahoratra, Ahoratra
Rs. 108/-   Rs. 120
ಹದಿನಂಟು : ಏನಿಲ್ಲ ಏನುಂಟು (ಹದಿಹರೆಯದ ಮಕ್ಕಳ ಪಾಲನೆ ಪೋಷಣೆ)
ಡಾ. ಭಂಡಾರಿ, Dr. Bhandari
Rs. 162/-   Rs. 180
ಮನು - ಅಂಬೇಡ್ಕರ್
ಗೋವಿಂದರಾವ್ ಜಿ ಕೆ, Govindarao G K
Rs. 29/-   Rs. 30


 
 
 
Newsletter Signup



Email
City

Copyright © 2011-2014. Navakarnataka Publications Private Limited., Bangalore. Developed & Maintained by
Dhruva Consulting, Bangalore.