|
|
|

| Rs. 65 | 10% |
Rs. 59/- | |
 |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ಸಪ್ನ ಬುಕ್ ಹೌಸ್, Sapna Book House |
ಈಗಿನ ಮುದ್ರಣದ ಸಂಖ್ಯೆ |
: |
2 |
ಮುದ್ರಣದ ವರ್ಷ |
: |
2014 |
ರಕ್ಷಾ ಪುಟ |
: |
ಸಾದಾ |
ಪುಟಗಳು |
: |
101 |
ಪುಸ್ತಕದ ಗಾತ್ರ |
: |
1/8 Demy Size |
ISBN |
: |
9788128024092 |
ಕೋಡ್ |
: |
187219 |
ಕೆ. ಮಾಯಿಗೌಡ ಅವರು ಮಂಡ್ಯ ಜಿಲ್ಲೆಯ ನವಿಲುಮಾರನಹಳ್ಳಿಯವರು. ನಿವೃತ್ತ ಮುಖ್ಯೋಪಾಧ್ಯಯರು ರಾಷ್ಟ್ರಕವಿ ಕುವೆಂಪು ಅವರೊಂದಿಗೆ ಒಡನಾಟ. ಸ್ವಾತಂತ್ಯ್ರಯೋಧ ಕನಕಪುರದ ಕರಿಯಪ್ಪನವರು, ಅಂಬೇಡ್ಕರ್, ಕೋವೂರ್, ಬಸವ, ಮಾರ್ಕ್ಸ್ , ಪೆರಿಯಾರ್ ಚಿಂತನೆಗಳಿಂದ ಪ್ರೇರಣೆ. ಸ್ಥಳೀಯ ಪತ್ರಿಕೆಯಲ್ಲೂ ಕೆಲಸ ಮಾಡಿದರು. ಮಾಜಿ ಸಚಿವ ಬಿ. ಬಸಲಿಂಗಪ್ಪ ಅವರ ಒಡನಾಟದಿಂದ (1978) ಪಾಂಡವಪುರ ವಿಧಾನಸಭಾ ಕ್ಷೇತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸೋತರು. ನಂತರ, ದೇವರಾಜ ಅರಸು ಅವರೊಂದಿಗೆ ಇದ್ದ ಆತ್ಮೀಯ ಒಡನಾಟವು ಇತ್ತು.
|
|
| |
|
|
|
|
|
|
|
|
|