Items
0
Total
  0.00 
Welcome Guest.
Kindly Excuse if any delay and delivery issues by Courier due to Lock down

 
ಪೆರುವಿನ ಪವಿತ್ರ ಕಣಿವೆಯಲ್ಲಿ
ಲೇಖಕರು: ನೇಮಿಚಂದ್ರ, Nemichandra

| 0.00 ರೇಟಿಂಗ್ಸ್ | 0 ಅನಿಸಿಕೆಗಳು| ನಿಮ್ಮ ಅನಿಸಿಕೆಯನ್ನು ತಿಳಿಸಿ
Rs. 225    
10%
Rs. 203/-
 
 
Dispatched within 7 Business Days
FREE Home Delivery
(For purchase of Rs 250/- and above)

    
ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ 2004
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ನವಕರ್ನಾಟಕ ಪ್ರಕಾಶನ, Navakarnataka Publications
ಈಗಿನ ಮುದ್ರಣದ ಸಂಖ್ಯೆ : 7
ಮುದ್ರಣದ ವರ್ಷ : 2015
ರಕ್ಷಾ ಪುಟ : ಸಾದಾ
ಪುಟಗಳು : 216
ಪುಸ್ತಕದ ಗಾತ್ರ : 1/8 Demy Size
ISBN : 9788173026348
ಕೋಡ್ : 002455

.... ನಮ್ಮ ಕನಸುಗಳಿಗೆ ಎಂಥಾ ಅದ್ಭುತ ಶಕ್ತಿ ಇದೆ ! ಕನಸು ಕಾಣಬೇಕಷ್ಟೆ, ಹಾರಲು ರೆಕ್ಕೆಗಳು ಮೊಳೆಯುತ್ತವೆ. ಆರಂಭವಷ್ಟೆ ಕಷ್ಟ, ಮೊದಲ ಹೆಜ್ಜೆ ಇಟ್ಟಂತೆ ಹಾದಿ ಸುಗಮ....

ಹೀಗೆ, ಪೆರು ಕಣಿವೆಗೆಂದು ಹೊರಟು, ಪರವಾನಗಿ ಇಲ್ಲದಿದ್ದರೂ ಅಕ್ಕಪಕ್ಕದ ದೇಶಗಳಲ್ಲೂ ಸುಳಿದಾಡಿ, ಪ್ರವಾಸ ಹೋದಾಗ ಎದುರಾಗುವ ಭಾಷೆಯ ಸಮಸ್ಯೆಯನ್ನು ತಮ್ಮದೇ ಕೈ ಬಾಯಿ ಸನ್ನೆಗಳ ಮೂಲಕ ನಿಭಾಯಿಸಿಕೊಂಡು, ಅದೇ ರೀತಿ ಆಹಾರದ ಪ್ರಶ್ನೆಯನ್ನು ಬಗೆಹರಿಸಿಕೊಂಡು, ಹೋದ ಕಡೆ ನಮ್ಮ ಊರಿನದೇ ಪರಿಸ್ಥಿತಿಯನ್ನು, ನಮ್ಮ ಜನರಂತೆಯೇ ಆದರಿಸುವ, ಪ್ರೀತಿಸುವ, ಸ್ನೇಹಭಾವ ತೋರಿಸುವ ಜನರನ್ನು ಭೇಟಿ ಮಾಡಿದ ಅನುಭವಗಳನ್ನು ಲೇಖಕಿ ಇಲ್ಲಿ ಸ್ವಾರಸ್ಯಕರವಾಗಿ ವರ್ಣಿಸಿದ್ದಾರೆ. ಕನಸುಗಾರ್ತಿ ಗೆಳತಿಯ ಜೊತೆಗೂಡಿ ಬೆಟ್ಟವೇರಿ, ಕಣಿವೆ ಇಳಿದು, ಅಮೆಜಾನ್ ನದಿಯಲ್ಲಿ ರಾತ್ರಿ ದೋಣಿ ಪಯಣ ಮಾಡಿದ ರೋಮಾಂಚಕ ಸನ್ನಿವೇಶಗಳನ್ನು, ಮಹಿಳೆಯರ ಅಪೂರ್ವ ಸಾಧನೆಯನ್ನು ದಾಖಲಿಸುವ ಕೃತಿ. ಪುಸ್ತಕ ಓದಿಯೇ ಇದನ್ನು ತಿಳಿಯಬೇಕು.

ಶ್ರೀಮತಿ ನೇಮಿಚಂದ್ರ ವೃತ್ತಿಯಿಂದ ಎಂಜಿನಿಯರ್. ಪ್ರವೃತ್ತಿಯಿಂದ ಲೇಖಕಿ. ಬರಹದಲ್ಲಿ ವಿಶಿಷ್ಟ ಶೈಲಿಯನ್ನು ರೂಡಿಸಿಕೊಂಡವರು. ಸಮಾಜದ ಬಗ್ಗೆ, ಅದರಲ್ಲೂ ಮಹಿಳೆಯರ ಬಗ್ಗೆ ವಿಶೇಷ ಕಳಕಳಿ. ಪ್ರವಾಸಾಸಕ್ತ ಸಾಹಸಿ. ಕತೆಗಾರ್ತಿಯಾಗಿ ಅಂಕಣಕಾರರಾಗಿ ಪರಿಚಿತರು. ಇವರ ‘ಬದುಕು ಬದಲಿಸಬಹುದು ಭಾಗ ೧,೨,೩‘, ‘ಪೆರುವಿನ ಪವಿತ್ರ ಕಣಿವೆಯಲ್ಲಿ‘, ‘ಯಾದ್ ವಶೇಮ್‘, ‘ದುಡಿವ ಹಾದಿಯಲಿ ಜೊತೆಯಾಗಿ‘, ‘ಕಾಲುಹಾದಿಯ ಕೋಲ್ಮಿಂಚುಗಳು - ಮಹಿಳಾ ವಿಜ್ಞಾನಿಗಳು‘, ‘ಹೋರಾಟದ ಹಾದಿಯಲ್ಲಿ ಧೀಮಂತ ಮಹಿಳೆಯರು‘ ಮುಂತಾದ ಹಲವು ಕೃತಿಗಳು ನವಕರ್ನಾಟಕದಿಂದ ಪ್ರಕಟವಾಗಿವೆ.

ಲೇಖಕರ ಇತರ ಕೃತಿಗಳು
10%
ಸಾವೇ ಬರುವುದಿದ್ದರೆ ....
ನೇಮಿಚಂದ್ರ, Nemichandra
Rs. 250    Rs. 225
10%
ಮೊಹಮ್ಮದ್ ದಿಲಾವರ್ (ವಿಶ್ವಮಾನ್ಯರು)
ನೇಮಿಚಂದ್ರ, Nemichandra
Rs. 25    Rs. 23
10%
ಪೆರುವಿನ ಪವಿತ್ರ ಕಣಿವೆಯಲ್ಲಿ-(ಬೆಂಗಳೂರು ....
ನೇಮಿಚಂದ್ರ, Nemichandra
Rs. 45    Rs. 41
10%
ಸಂತಸ ನನ್ನೆದೆಯ ಹಾಡು ....
ನೇಮಿಚಂದ್ರ, Nemichandra
Rs. 275    Rs. 248
Best Sellers
ಗುಲಾಬಿ ಟಾಕೀಸು - ಕಥೆ, ಚಿತ್ರಕಥೆ ಮತ್ತು ವಿಮರ್ಶೆ
ವೈದೇಹಿ, Vaidehi
Rs. 90/-   Rs. 100
ಮಧ್ಯಘಟ್ಟ : ಕಾದಂಬರಿ
ಶಿವಾನಂದ ಕಳವೆ, Shivananda Kalave
Rs. 225/-   Rs. 250
ಮಂಜುಹೂವಿನ ಮದುವಣಿಗ (ವಿಶ್ವ ಕಥಾ ಕೋಶ ಮಾಲಿಕೆ)
ನಿರಂಜನ, Niranjana
Rs. 68/-   Rs. 75
ಹುಲಿಯ ಬೆನ್ನ ಮೇಲಿಂದ
ಬೀChi, Beechi
Rs. 113/-   Rs. 125

Latest Books
ಹರಿಶ್ಚಂದ್ರ ಕಾವ್ಯ ಸಂಗ್ರಹ : ಮೈಸೂರು ವಿಶ್ವವಿದ್ಯಾನಿಲಯ
ಪ್ರದಾನ ಸಂಪಾದಕರು : ಡಾ ಕೆ ವಿ ಪುಟ್ಟಪ್ಪ, K V Puttappa
Rs. 75/-
ಕರೆಗಳು ಸಾರ್ ಕರೆಗಳು : ಲಘುಧಾಟಿಯ ಲೇಖನಗಳು
ಡುಂಡಿರಾಜ್ ಎಚ್, Dundiraj H
Rs. 176/-   Rs. 195
ಶ್ರೀ ಚಾಮುಂಡೇಶ್ವರಿ ಭವನ : ಕಾದಂಬರಿ
ವ್ಯಾಸರಾವ್ ನಿಂಜೂರ್, Vyasarao Ninjur
Rs. 266/-   Rs. 295
ವಿಚಾರ ನಿಯಮ
ಸರಶ್ರೀ, Sarashree
Rs. 135/-   Rs. 150


 
 
 
Newsletter SignupEmail
City

Copyright © 2011-2019. Navakarnataka Publications Private Limited., Bangalore. Developed & Maintained by
Dhruva Consulting, Bangalore.