Items
0
Total
  0.00 
Welcome Guest.

 
Rs. 150    
10%
Rs. 135/-
 
Dispatched within 7 Business Days
FREE Home Delivery
(For purchase of Rs 250/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಶ್ರೀಮಾತಾ ಪ್ರಕಾಶನ, Srimatha Prakashana
ಈಗಿನ ಮುದ್ರಣದ ಸಂಖ್ಯೆ : 2
ಮುದ್ರಣದ ವರ್ಷ : 2011
ರಕ್ಷಾ ಪುಟ : ಸಾದಾ
ಪುಟಗಳು : 240
ಪುಸ್ತಕದ ಗಾತ್ರ : 1/8 Demy Size
ಕೋಡ್ : 163553

ದತ್ತಾತ್ರೇಯ ರಾಮಚಂದ್ರ ಬೇಂದ್ರೆ (ಜನವರಿ 31, 1986- ಅಕ್ಟೋಬರ್ 26, 1981) ಕನ್ನಡ ಸಾಹಿತ್ಯದ ನವೋದಯ ಕವಿ. ವರಕವಿ. ಮೊದಲ ಬಾರಿಗೆ ಕನ್ನಡಕ್ಕೆ ಪೂರ್ಣ ಪ್ರಮಾಣದ ಜ್ಞಾನಪೀಠವನ್ನು ತಂದವರು. ಕನ್ನಡ ಕಾವ್ಯಕ್ಕೆ ನಿಜವಾದ ಅರ್ಥದಲ್ಲಿ ಗೇಯತೆಯನ್ನು, ಲಾಲಿತ್ಯವನ್ನು, ಮಾಧುರ್ಯವನ್ನು ಬೇಂದ್ರೆಯವರು ತಂದರು. ಜನಸಾಮಾನ್ಯರ ಪದಗಳನ್ನು ಆರಿಸಿಕೊಂಡು, ಅವುಗಳನ್ನು ಅಧ್ಯಾತ್ಮದ ಔನ್ನತ್ಯಕ್ಕೆ ಏರಿಸಿದರು. ತಮ್ಮ ಜೀವಮಾನದ ಕೊನೆದಿನಗಳಲ್ಲಿ ಸಂಖ್ಯಾಶಾಸ್ತ್ರದ ಮೋಡಿಗೊಳಗಾಗಿ ಅವರು ಬರೆದ ಪದ್ಯಗಳು ಜನಸಾಮಾನ್ಯರಿಗೆ ಕಬ್ಬಿಣದ ಕಡಲೆಯಾದವು ಎನ್ನುವುದು ನಿಜ. ಬೇಂದ್ರೆಯವರು ಒಂದು ಬಹು ದೊಡ್ಡ `ದೌರ್ಬಲ್ಯ`ವೆಂದರೆ ಪ್ರವಾಹೋಪಾದಿಯಲ್ಲಿ ಬರುತ್ತಿದ್ದ ಉಕ್ಕಿ ಹರಿಯುತ್ತಿದ್ದ ತಮ್ಮ ಭಾವನೆಗಳಿಗೆ ಒಂದು ಒಡ್ಡನ್ನು ಹಾಕಲು ಅಸಮರ್ಥರಾದದ್ದು. ಹಾಗಾಗಿಯೇ ಬೇಂದ್ರೆಯವರು ಯಾವುದೇ `ಮಹಾಕಾವ್ಯ`ವನ್ನು ಬರೆಯಲು ಹೋಗಲಿಲ್ಲ. ಅವರ ಬದುಕೇ ಯಾವ ಮಹಾಕಾವ್ಯಕ್ಕೂ ಕಡಿಮೆಯಿಲ್ಲ ಎನ್ನುವುದು ಬೇರೆಯ ಮಾತು. ಬೇಂದ್ರೆಯವರ ಕುರಿತ ಈ ಕೃತಿಯನ್ನು ಶ್ರೀ ಟಿ.ಎಸ್. ಗೋಪಾಲ್ ರಚಿಸಿದ್ದಾರೆ.

uploads/authorimages/600.jpg
ಲೇಖಕರ ಇತರ ಕೃತಿಗಳು
Rs. 160    Rs. 144
Rs. 45    Rs. 41
Best Sellers
ಬಂಡಾಯ 1857
ಜೋಶಿ ಪಿ ಸಿ, Joshi P C
Rs. 99/-   Rs. 110
ಸುಧಾರಿತ ದಾಳಿಂಬೆ ಬೇಸಾಯ
ನಾರಾಯಣ ರೆಡ್ಡಿ ಎಂ ಎ, Narayana Reddy M A
Rs. 135/-   Rs. 150
ಮರೆತುಹೋದ ಮಹಾಸಾಮ್ರಾಜ್ಯ ವಿಜಯನಗರ
ರಾಬರ್ಟ್ ಸೆವೆಲ್, Robert Sewell
Rs. 315/-   Rs. 350
Waiting For The Mahatma
Narayan R K
Rs. 126/-   Rs. 140

Latest Books
Ghachar Ghochar
ವಿವೇಕ ಶಾನಭಾಗ, Vivek Shanbhag
Rs. 269/-   Rs. 299
ಬಸವಣ್ಣ (ವಿಶ್ವಮಾನ್ಯರು)
ಸೂರ್ಯಕಾಂತ ಸೊನ್ನದ, Suryakanth Sonnada
Rs. 27/-   Rs. 30
ನೀನು ನಿನ್ನೊಳಗೆ ಖೈದಿ : ಕಾದಂಬರಿ
ಅನುಷ್ ಎ ಶೆಟ್ಟಿ, Anysh A Shetty
Rs. 162/-   Rs. 180
ಶ್ವಾನಾವಲಂಬನಕರಿ : ಕಾದಂಬರಿ
ವೀರಭದ್ರಪ್ಪ ಕುಂ, Veerabhadrappa Kum
Rs. 135/-   Rs. 150


 
 
 
Newsletter Signup



Email
City

Copyright © 2011-2014. Navakarnataka Publications Private Limited., Bangalore. Developed & Maintained by
Dhruva Consulting, Bangalore.