Items
0
Total
  0.00 
Welcome Guest.

 
ಸಮುದ್ರದಲ್ಲಿ ಮುಳುಗಿದ ಶ್ರೀಕೃಷ್ಣನ ದ್ವಾರಕೆ
ಲೇಖಕರು: ರಾವ್ ಎಸ್ ಆರ್, Rao S R

| 0.00 ರೇಟಿಂಗ್ಸ್ | 0 ಅನಿಸಿಕೆಗಳು| ನಿಮ್ಮ ಅನಿಸಿಕೆಯನ್ನು ತಿಳಿಸಿ
Rs. 130
10%
Rs. 117/-
 
Dispatched within 7 Business Days
FREE Home Delivery
(For purchase of Rs 250/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಅಂಕಿತ ಪುಸ್ತಕ, Ankita Pustaka
ಈಗಿನ ಮುದ್ರಣದ ಸಂಖ್ಯೆ : 2
ಮುದ್ರಣದ ವರ್ಷ : 2010
ರಕ್ಷಾ ಪುಟ : ಸಾದಾ
ಪುಟಗಳು : 140
ಪುಸ್ತಕದ ಗಾತ್ರ : 1/8 Demy Size
ಕೋಡ್ : 159278

ಮಹಾಭಾರತದ ಮೂಲ ಬಿಂದು ಶ್ರೀಕೃಷ್ಣ. ಕೃಷ್ಣನ ಪಾತ್ರ ಭಾರತದುದ್ದಕ್ಕೂ ಹಾಸು ಹೊಕ್ಕಾಗಿದೆ. ಈ ವಾಸುದೇವ ಕೃಷ್ಣನು ದ್ವಾರಕಾನಗರಿಯನ್ನು ಸಮುದ್ರದಲ್ಲಿ ನಿರ್ಮಿಸಿ ಯಾದವರೊಂದಿಗೆ ವಾಸಿಸುತ್ತಿದ್ದನೆಂದೂ ಈ ದ್ವಾರಕೆಯು ನಂತರ ಸಮುದ್ರದಲ್ಲಿ ಮುಳುಗಿ ಹೋಯಿತೆಂದೂ ಮಹಾಭಾರತ ಹೇಳುತ್ತದೆ.

ಈ ಘಟನೆಯ ಸತ್ಯಾಸತ್ಯತೆ ಎಷ್ಟು? ಕೃಷ್ಣನು ನಿಜವಾಗಿಯೂ ಐತಿಹಾಸಿಕ ವ್ಯಕ್ತಿಯೇ? ಅಥವಾ ಕವಿ ನಿರ್ಮಿತ ಕಾವ್ಯದ ಕಥಾನಾಯಕನೇ? ಕೃಷ್ಣ ನಿಜವಾಗಿ ಐತಿಹಾಸಿಕ ವ್ಯಕ್ತಿಯಾಗಿದ್ದರೆ ಆತ ಬದುಕಿದ್ದನೆನ್ನಲಾದ ಕಾಲ ಯಾವುದು? ಯಾವ ಕಾರಣದಿಂದ ಅಂದಿನ ಸಂಸ್ಕೃತಿಗೆ ಸಂಬಂಧಿಸಿದ ಅವಶೇಷಗಳು ಸಿಗದೆ ಕಣ್ಣಾಮುಚ್ಚಾಲೆಯಾಡುತ್ತಿವೆ? ಕೃಷ್ಣನ ಇರುವು ನಿಜವಾದರೆ ಕೃಷ್ಣನ ದ್ವಾರಕೆ ಯಾವುದು? ಮುಂತಾದ ಪ್ರಶ್ನೆಗಳು ಏಳುವುದು ಸಹಜ.

ಆ ನಿಟ್ಟಿನಲ್ಲಿ ಕೈಗೊಂಡ ವೈಜ್ಞಾನಿಕ ಸಮುದ್ರೀಯ ಪುರಾತತ್ವೀಯ ಉತ್ಖನನದ ಮಹತ್ವದ ಸಾಧನೆಯನ್ನು ಹೇಳುವುದೇ ಈ ಗ್ರಂಥದ ಉದ್ದೇಶ. 1980ರಿಂದ ಈಚೆಗೆ ಹಲವಾರು ಅಭಿಯಾನಗಳನ್ನು ನಡೆಸಿ ಸಮುದ್ರೀಯ ಪುರಾತತ್ವಜ್ಞರು ಆಧಾರಭೂತವಾಗಿ ಕೃಷ್ಣನ ಇರವನ್ನೂ ದ್ವಾರಕೆಯ ಅವಶೇಷಗಲನ್ನೂ ಬೆಳಕಿಗೆ ತಂದಿದ್ದಾರೆ. ಆ ಮಹತ್ವದ ಸಾಧನೆ ಹೇಗೆ ಬೀಜವಾಗಿ ಹುಟ್ಟಿತು? ಹೇಗೆ ಮೊಳೆತು ಫಲಿಸಿತು? ಸಾಧನೆಯು ಮಾರ್ಗದ ತೊಡಕು ತೊಡರುಗಳೇನು? ಎನ್ನುವ ಎಲ್ಲ ವಿಷಯಗಳನ್ನೂ ಸಂಕ್ಷಿಪ್ತವಾಗಿ ತಿಳಿಸುವುದೇ ಈ ಗ್ರಂಥದ ಉದ್ದೇಶ.

Best Sellers
ಕಲ್ಲು ಸಕ್ಕರೆ...ಭಾಗ-17 (ಸಂಧ್ಯಾ ಮಾಮಿ ಹೇಳಿದ ಕಥೆಗಳು)
ಸಂಧ್ಯಾ ಪೈ, Sandhya Pai
Rs. 99/-   Rs. 110
ಭೂಗೋಳ ಕ್ವಿಜ್ (Geography Quiz)
ವಿರುಪಾಕ್ಷಪ್ಪ ಬಿ ಸಜ್ಜನ್, Virupakshappa B Sajjan
Rs. 45/-   Rs. 50
ಕನ್ನಡ ಸಂಶೋಧನಶಾಸ್ತ್ರ
ಕಲಬುರ್ಗಿ ಎಂ ಎಂ, Kalburgi M M
Rs. 63/-   Rs. 70
ಕರ್ನಾಟಕದ ನಾಥಪಂಥ
ರಹಮತ್ ತರೀಕೆರೆ, Rahamath Tarikere
Rs. 225/-   Rs. 250

Latest Books
ಉತ್ತರ ಕಾಂಡ : ಕಾದಂಬರಿ (Soft Binding)
ಭೈರಪ್ಪ ಎಸ್ ಎಲ್, SL Byrappa
Rs. 285/-   Rs. 300
ನೆಲ ಜಲದ ನಾದ : ಕವಿತೆಗಳು
ದೊಡ್ಡರಂಗೇಗೌಡ, Doddarange Gowda
Rs. 270/-   Rs. 300
ಗೆಲುವು ನನ್ನದೇ
ಕಿರಣ್ ಪ್ರಸಾದ್ ಆರ್, Kiran Prasad R
Rs. 50/-   Rs. 55
ಫ್ರಾನ್ಸ್ ನಲ್ಲಿ ಅಂತರ್ಯುದ್ಧ
ಕಾರ್ಲ್ ಮಾರ್ಕ್ಸ್, Karl Marx
Rs. 90/-   Rs. 100


 
 
 
Newsletter SignupEmail
City

Copyright © 2011-2014. Navakarnataka Publications Private Limited., Bangalore. Developed & Maintained by
Dhruva Consulting, Bangalore.