Items
0
Total
  0.00 
Welcome Guest.

 
Rs. 150
10%
Rs. 135/-
 
Dispatched within 7 Business Days
FREE Home Delivery
(For purchase of Rs 250/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಅಂಕಿತ ಪುಸ್ತಕ, Ankita Pustaka
ಈಗಿನ ಮುದ್ರಣದ ಸಂಖ್ಯೆ : 5
ಮುದ್ರಣದ ವರ್ಷ : 2013
ರಕ್ಷಾ ಪುಟ : ಸಾದಾ
ಪುಟಗಳು : 232
ಪುಸ್ತಕದ ಗಾತ್ರ : 1/8 Demy Size
ಕೋಡ್ : 176605

“ಶವವಾಗಿದ್ದ ಯುವತಿ ಜೀವಂತ ಎದ್ದು ನಿಂತಳು...” “ಸದಾ ಮರವೇರಿ ಕುಳಿತಿರುತ್ತಿದ್ದ ಹುಡುಗ ಕೆಳಗಿಳಿದು ಬಂದು ಬಾಳುವೆ ಮಾಡತೊಡಗಿದ..” “ಕಣ್ಣಿನ ದೃಷ್ಟಿಯಿಂದಲೇ ಮೋಹಿತಳಾದ ಹೆಂಗಸೊಬ್ಬಳು ಕಂಡುಕೇಳರಿಯದವನೊಬ್ಬನ ದುರಾಸೆಗೆ ಬಲಿಯಾದಳು...” - ಇವು ಈ ಗ್ರಂಥದಲ್ಲಿ ನಡೆಯುವ ಅಸಂಖ್ಯಾತ ಘಟನೆಗಳಲ್ಲಿ ಒಂದೆರಡಷ್ಟೆ. ನಮ್ಮ ಇಂದಿನ ಯಾಂತ್ರಿಕ ಜೀವನದಲ್ಲಿ, ನಾಗರಿಕತೆಯ ಹೆಸರಿನಲ್ಲಿ, ವಿಜ್ಞಾನದ ಬೆಳಕಿನಲ್ಲಿ ತರ್ಕಕ್ಕೆ ಸಿಕ್ಕದ ಇಂಥ ಘಟನೆಗಳು ಅತೀಂದ್ರಿಯ ಲೋಕವೊಂದನ್ನು ಧ್ವನಿಸುತ್ತವೆ. ಮನುಷ್ಯನ ಎಲ್ಲೆಯಿರದ ಮನಃಶಕ್ತಿಯನ್ನು ಮನವರಿಕೆ ಮಾಡಿಕೊಡುವ ಈ ಕೃತಿ ಒಂದು ಅರ್ಥದಲ್ಲಿ ಕಾದಂಬರಿ, ನಿಜ. ಆದರೆ ವ್ಯಾಪಕ ಅರ್ಥದಲ್ಲಿ ಸಂಕಲ್ಪಶಕ್ತಿಯಿಂದ ಪ್ರೇರಿತವಾದ ಮಾನವಮನಸ್ಸಿನ ಸೂಕ್ಷ್ಮಗಳನ್ನು ಆಧಾರಗಳ ಮೂಲಕ ನಿರೂಪಿಸುವ ಅಪೂರ್ವ ಗ್ರಂಥ. ಕನ್ನಡದಲ್ಲಿ ಈ ಬಗೆಯ ಕಾದಂಬರಿಗಳನ್ನು ಮೊಟ್ಟಮೊದಲಿಗೆ ಬರೆದವರು ಇಂದಿರಾತನಯ. ಅತ್ಯಂತ ಕ್ಲಿಷ್ಟವಾದ ಮಂತ್ರತಂತ್ರ ವಿದ್ಯೆಗಳನ್ನು ಸಮಾಜ ಜೀವನದ ಗಾಜಿನ ಮೂಲಕ ಹಾಯಿಸಿ, ಒಂದು ಗಾಢ ಅನುಭವ ಉಂಟಾಗುವಂತೆ ಮಾಡುವ ಅವರ ಬರವಣಿಗೆ ನಮ್ಮ ಸಾಹಿತ್ಯ ಸಂದರ್ಭದಲ್ಲಿ ತೀರ ಅಪರೂಪವಾದದ್ದು. ನೇರವಾಗೆ ಕತೆ ಹೇಳುವ ಜಾಣ್ಮೆ, ಉದ್ದೇಶಿಸಿರುವುದಕ್ಕಿಂತ ಹೆಚ್ಚು ಧ್ವನಿಸುವ ಪಾರದರ್ಶಕ ಭಾಷೆ, ಪಾತ್ರಗಳ ಅಂತರಂಗವನ್ನು ನಿರಾಯಾಸವಾಗಿ ತೆರೆದಿಡಬಲ್ಲ ಕಲಾತ್ಮಕ ಅಭಿವ್ಯಕ್ತಿ - ಇವುಗಳಿಂದಾಗಿ ಈ ಕೃತಿ ಮತ್ತೆಮತ್ತೆ ಓದಿಸಿಕೊಳ್ಳುವ ಅನನ್ಯ ಕೃತಿಯೆನಿಸಿದೆ.

Best Sellers
ಮೊರಸು ಒಕ್ಕಲಿಗರು – ಒಂದು ಸಾಂಸ್ಕೃತಿಕ ಅಧ್ಯಯನ
ನಾಗರಾಜು ಎಂ ಎಚ್, Nagaraju M H
Rs. 225/-   Rs. 250
ಮಕ್ಕಳಿಗಾಗಿ ಅಕ್ಬರ್ ಬೀರ್‍ಬಲ್ ಆಯ್ದ ಕಥೆಗಳು
ಮಲ್ಲಿಕಾರ್ಜುನ ಹುಲಗಬಾಳೆ,Mallikarjuna Hulagabale
Rs. 36/-   Rs. 40
ನಾನು ದೇವರೂ ಅಲ್ಲ.. ದೇವಮಾನವನೂ ಅಲ್ಲಾ... : ಅತೀತ ಲೋಕಗಳ ಆನುಭಾವಿಕನ ಕಥನ
ಲೋಕೇಶ ಅಗಸನಕಟ್ಟೆ, Lokesh Agasanakatte
Rs. 135/-   Rs. 150
Jumbo All In One (Alphabet, Numbers, Hindi Albhabet & Picture Book)
Manoj Publications
Rs. 108/-   Rs. 120

Latest Books
ದಿನಚರಿಯ ಕಡೇ ಪುಟದಿಂದ
ಜಯಶ್ರೀ ಕಾಸರವಳ್ಳಿ, Jayashree Kasaravalli
Rs. 99/-   Rs. 110
ವಸ್ತರೆ : ಇನ್ನೂ 75
ನಾಗರಾಜ ರಾಮಸ್ವಾಮಿ ವಸ್ತರೆ, Nagaraja Ramaswamy Vastar
Rs. 180/-   Rs. 200
ರಾಘವಾಂಕ ಮಹಾಕವಿಯ ವಚನ ಹರಿಶ್ಚಂದ್ರ
ಕೃಷ್ಣಪ್ಪ ಜಿ, Krishnappa G
Rs. 108/-   Rs. 120
ಕನ್ನಡ ಸಾಹಿತ್ಯ - ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ಪ್ರಶ್ನೋತ್ತರಗಳು
ರಾಘವೇಂದ್ರ ಲ, Raghavendra L
Rs. 405/-   Rs. 450


 
 
 
Newsletter Signup



Email
City

Copyright © 2011-2014. Navakarnataka Publications Private Limited., Bangalore. Developed & Maintained by
Dhruva Consulting, Bangalore.