Items
0
Total
  0.00 
Welcome Guest.
Due to COVID impact/lockdown, delivery schedules may get delayed

 
Rs. 87    
10%
Rs. 78/-
 
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಪುಸ್ತಕ ಪ್ರಕಾಶನ, Pustaka Prakashana
ಈಗಿನ ಮುದ್ರಣದ ಸಂಖ್ಯೆ : 8
ಮುದ್ರಣದ ವರ್ಷ : 2013
ರಕ್ಷಾ ಪುಟ : ಸಾದಾ
ಪುಟಗಳು : 104
ಪುಸ್ತಕದ ಗಾತ್ರ : 1/8 Demy Size
ಕೋಡ್ : 181292

ತೇಜಸ್ವಿಯವರು ಪರಿಸರ ಸಂರಕ್ಷಣೆಯ ದಿಸೆಯಲ್ಲಿ ಸಾಹಿತ್ಯದ ಮುಖಾಂತರ, ಕಥೆ, ಕಾದಂಬರಿಗಳ ಮುಖಾಂತರ, ಮತ್ತು ಪತ್ರಿಕೆಗಳಲ್ಲಿ ಬಿಡಿಬಿಡಿ ಲೇಖನಗಳ ಮುಖಾಂತರ ಕನ್ನಡ ನಾಡಿನ ಪರಿಸರ ಸಂರಕ್ಷಣೆಯಲ್ಲಿ ಅವರು ವಹಿಸಿರುವ ಪಾತ್ರ ತುಂಬ ಮುಖ್ಯವಾದುದು. ಈ ದಿಸೆಯಲ್ಲಿ ಅವರ ಮೊದಲ ಪ್ರಯತ್ನ ‘ಪರಿಸರದ ಕಥೆ’ ಕೃತಿಯಾದರೆ ‘ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು’ ಎರಡನೆಯದು. ಇಲ್ಲಿರುವ ಕಥೆಗಳೆಲ್ಲಾ ಅವರ ಸ್ವಾನುಭಾವದ ನೆಲೆಯಿಂದ ಪ್ರಾರಂಭವಾಗುವ ಕಥೆಗಳಾದರೂ, ಕಥಾವಸ್ತುವಿಗೆ ಸಂಬಂಧಿಸಿದ ಅತ್ಯಾಧುನಿಕ ವೈಜ್ಞಾನಿಕ ಮಾಹಿತಿಗಳನ್ನೂ ಒದಗಿಸುತ್ತದೆ. ನಮ್ಮ ತರುಣ ಜನಾಂಗಕ್ಕೆ ಪ್ರಕೃತಿ ಮತ್ತು ಪರಿಸರದೊಂದಿಗೆ ಅನ್ಯೋನ್ಯತೆಯನ್ನು ಬೆಳೆಸುವಲ್ಲಿ, ಪರಿಸರ ಜಾಗೃತಿಯ ಬಗ್ಗೆ ವೈಚಾರಿಕ ಆಂದೋಳನವನ್ನು ಸೃಷ್ಟಿಸುವಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಿದ ಕೃತಿಗಳಲ್ಲಿ ‘ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು’ ಒಂದು.

ಕೆ.ಪಿ. ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭)- ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರುಗಳಲ್ಲಿ ಪೂರ್ಣಚಂದ್ರ ತೇಜಸ್ವಿಯವರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು. ೧೯೮೭ರಲ್ಲಿ `ಚಿದಂಬರ ರಹಸ್ಯ` ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ತಂದೆ-ಮಕ್ಕಳಿಬ್ಬರೂ ಪ್ರಶಸ್ತಿ ಗಳಿಸಿದ ವಿಕ್ರಮವನ್ನು ಸೃಷ್ಟಿಸಿದ ಜೋಡಿಯಲ್ಲಿ ಎರಡನೆಯವರು. ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತಮ್ಮತನವನ್ನು ಮೆರೆದಿರುವ ವಿಶಿಷ್ಟ ಲೇಖಕರಾಗಿದ್ದಾರೆ. ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಮೆರೆದವರು. ತೇಜಸ್ವಿಯವರನ್ನು ಕುರಿತು ಸಂಶೋಧನೆ ನಡೆಸಿ ಪಿ‌ಎಚ್.ಡಿ ಪದವಿ ಗಳಿಸಿದ್ದಾರೆ.

uploads/authorimages/545.jpg
ಲೇಖಕರ ಇತರ ಕೃತಿಗಳು
10%
ಬೆಳ್ಳಂದೂರಿನ ನರಭಕ್ಷಕ (ಕಾಡಿನ ....
ಪೂರ್ಣಚಂದ್ರ ತೇಜಸ್ವಿ ಕೆ ಪಿ, Poornachandra Tejasvi K P
Rs. 75    Rs. 68
Rs. 87    Rs. 78
Rs. 87    Rs. 78
Best Sellers
ಸೌಂದರ್ಯ ಆನಂದ - ಆರೋಗ್ಯ ಪೂರಕ
ರಾಘವೇಂದ್ರರಾವ್ ಎಂ ಎಲ್, Ragahvendrarao M L
Rs. 72/-   Rs. 80
Butterflies (Chart)
Navakarnataka
Rs. 27/-   Rs. 30
ಸಾಮಾನ್ಯ ಅರ್ಥಶಾಸ್ತ್ರ : ಕೆ ಎಂ ಸುರೇಶ್
ಕೆ ಎಂ ಸುರೇಶ್, K M Suresh
Rs. 361/-   Rs. 380
ಸಚಿತ್ರ ಕನ್ನಡ ವರ್ಣಮಾಲೆ (ಅಕ್ಷರಮಾಲೆ)
ವಸಂತ ಸಂಪಾದಕ ಮಂಡಳಿ , Vasantha Editorial Board
Rs. 45/-   Rs. 50

Latest Books
ಕಗ್ಗರಸಧಾರೆ ಸಂಪುಟ-3: ಡಿವಿಜಿಯವರ ಮಂಕುತಿಮ್ಮನ ಕಗ್ಗಗಳ ರಸಧಾರೆ
ರವಿ ತಿರುಮಲೈ, Ravi Thirumalai
Rs. 225/-   Rs. 250
ಎಂಗ್ಟನ ಪುಂಗಿ : ನಾಟಕ
ರಾವ್ ಜಾದವ್ ಅ ನಾ, Rao Jadhav A N
Rs. 50/-   Rs. 55
ಸಮಾಜ ಸಂಸ್ಕೃತಿ : ಸಮಕಾಲೀನ ಸ್ಪಂದನೆ
ಸಂ : ನಗರಾಜ ಹೆಗಡೆ ಅಪಗಾಲ, Nagaraja Hegde Apagala
Rs. 180/-   Rs. 200
ಹಾರುವ ಹಕ್ಕಿ : ಓಶೋ
ಓಶೋ, Osho
Rs. 203/-   Rs. 225


 
 
 
Newsletter Signup



Email
City

Copyright © 2011-2020. Navakarnataka Publications Private Limited., Bangalore. Developed & Maintained by
Dhruva Consulting, Bangalore.