|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ಸೃಷ್ಟಿ ಪಬ್ಲಿಕೇಷನ್ಸ್, Srushti Publications |
ಈಗಿನ ಮುದ್ರಣದ ಸಂಖ್ಯೆ |
: |
1 |
ಪುಸ್ತಕದ ಮೂಲ |
: |
ಇಂಗ್ಲಿಷ್ |
ಮುದ್ರಣದ ವರ್ಷ |
: |
2013 |
ರಕ್ಷಾ ಪುಟ |
: |
ಉತ್ತಮ |
ಪುಟಗಳು |
: |
608 |
ಪುಸ್ತಕದ ಗಾತ್ರ |
: |
1/4 Crown Size |
ISBN |
: |
9789381244272 |
ಕೋಡ್ |
: |
183008 |
ಕನ್ನಡ ಸಾಹಿತ್ಯ ಲೋಕಕ್ಕೆ ಒಂದು ಹೊಸ ಅನುಭವ ಹಾಗೂ ಆಯಾಮವನ್ನು ತೆರೆದಿಡುವ ಸಾಮರ್ಥ್ಯ ಹೊಂದಿರುವ ಇದು, ತೆಹಮಿನಾಳ ಆತ್ಮಚರಿತ್ರೆಯೂ ಹೌದು; ಅವಳು ಸಕ್ರಿಯವಾಗಿ ತೊಡಗಿಕೊಂಡಿದ್ದ ಪಾಕಿಸ್ತಾನಿ ರಾಜಕಾರಣದ ದಾಖಲೆಯೂ ಹೌದು. ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಮಹಿಳೆ ಪಡುವ ಪಾಡು, ದಾಂಪತ್ಯದ ಪರಿಧಿಯೊಳಗೇ ಎದುರಿಸಬೇಕಾದ ಸಮಸ್ಯೆ ಸವಾಲುಗಳು, ಕೊನೆಗೆ ಗೆದ್ದರೂ ಗೆಲುವಿನಲ್ಲಿಯೂ ಸೋಲಿನ ಅನುಭವ-ಮುಂತಾದ ಸಂಗತಿಗಳನ್ನು ತೆಹಮಿನಾ ದುರ್ರಾನಿಯವರಷ್ಟು ಸಮರ್ಥವಾಗಿ ದಾಖಲಿಸಿದವರು ತುಂಬ ವಿರಳ. ಕೃತಿಯುದ್ದಕ್ಕೂ ಇತರರ ಬಗೆಗಿನ ಕಹಿ ಸತ್ಯಗಳನ್ನು ಬರೆದಷ್ಟೇ ನಿಷ್ಠುರವಾಗಿ, ಸತ್ಯನಿಷ್ಠಳಾಗಿ ತನ್ನ ಚ್ಯುತಿ ನ್ಯೂನತೆಗಳನ್ನೂ ಕೂಡ ದಾಖಲಿಸಿದ್ದಾಳೆ. ಹಾಗಾಗಿ ಇದು ಕನ್ನಡ ಲೋಕಕ್ಕೆಂತೋ ಅಂತೆಯೇ ಭಾರತೀಯ ಭಾಷೆಗಳ ಸಾಹಿತ್ಯ ಲೋಕದಲ್ಲಿಯೂ ಒಂದು ಅನನ್ಯ ಕೃತಿ ಎನಿಸದಿರಲಾರದು.
|
| | |
|
|
|
|
|
|
|
|