|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ಸಂಗಾತ ಪುಸ್ತಕ, Sangata Pustaka |
ಈಗಿನ ಮುದ್ರಣದ ಸಂಖ್ಯೆ |
: |
1 |
ಮುದ್ರಣದ ವರ್ಷ |
: |
2021 |
ರಕ್ಷಾ ಪುಟ |
: |
ಸಾದಾ |
ಪುಟಗಳು |
: |
108 |
ಪುಸ್ತಕದ ಗಾತ್ರ |
: |
1/8 Demy Size |
ಕೋಡ್ |
: |
1130631 |
ಬರವಣಿಗೆಯ ತಾಲೀಮು
(ಬರಹಗಾರರ ಸೃಷ್ಟಿಶೀಲತೆಯ ಸೋಜಿಗಗಳು)
ಸಂಪಾದಕರು : ಟಿ.ಎಸ್.ಗೊರವರ
ಬಹುತೇಕ ಕಲೆಗಳಿಗೆ ತನ್ನದೇ ರೂಢಿಗತ ಮಾದರಿಗಳಿದ್ದ ಹಾಗೆ ಬರವಣಿಗೆಗೆ ಯಾವುದೇ ನಿರ್ದಿಷ್ಟ ಮಾದರಿಗಳು ಅಂದರೆ ಕಲಿಕಾ ಮಾದರಿಗಳು ಇರಲಾರವು. ಬರವಣಿಗೆಗೆ ಬೇಕಾಗಿರುವ ಬಹುದೊಡ್ಡ ಪೂರ್ವ ತಾಲೀಮು `ಅನುಭವ` ದ ಮಾಗುವಿಕೆ; ಧ್ಯಾನಸ್ಥ ಸ್ಥಿತಿ. ಜೀವನಕ್ರಮದಲ್ಲಿ ಇವೆರಡೂ ಪ್ರಧಾನ ಸಂಕರಗಳೂ ಹೌದು. ಒಬ್ಬ ಬರಹಗಾರ ಈ ಎರಡನ್ನೂ ತನ್ನದಾಗಿಸಿಕೊಳ್ಳುವ ವಿಧಾನದಲ್ಲೇ ಬೇರೆ ಬರಹಗಾರರಿಗಿಂತ ಭಿನ್ನವಾಗಬಲ್ಲ. ಯಾವುದೇ ಲೇಖಕನಿಗೆ ಪೂರ್ವ ತಾಲೀಮು ಕೇವಲ ಬದುಕಿನ ಅನುಭವಗಳಿಂದ ಲಭ್ಯವಾದರೆ ಸಾಲದು. ಬರಹಕ್ಕೆ ಚಾಲಕಶಕ್ತಿ, ಅಭಿವ್ಯಕ್ತಿಯ ಸೇತುವೆಯಾದ `ಭಾಷಿಕ ವಿನ್ಯಾಸ` ಗಳೂ ಕೈ ಹಿಡಿಯಬೇಕು. ಈ ನೆಲೆಯಲ್ಲಿ ಪ್ರತಿ ಬರಹಗಾರನೂ ತಾಲೀಮು ನಡೆಸಿರುತ್ತಾನೆ. ಕನ್ನಡದ ಸಂವೇದನಾಶೀಲ 24 ಬರಹಗಾರರು ತಮ್ಮ ಬರವಣಿಗೆಯ ತಾಲೀಮಿನ ಕುರಿತು ಇಲ್ಲಿ ಬರೆದಿದ್ದಾರೆ.
|
| |
|
|
|
|
|
|
|
|
|