|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವ್ಯಾಖ್ಯಾನಿಸುವ ‘ಬುದ್ಧಿಶಕ್ತಿ’ಯನ್ನು ಮನೋವಿಜ್ಞಾನಿಗಳು ಗ್ರಹಿಸಿದ ಬಗೆ, ಅದನ್ನು ಅರಿಯಲು ಮಾಡಿದ ಪ್ರಯತ್ನಗಳು ಹಾಗೂ ವ್ಯಾಖ್ಯಾನಿಸಿದ ರೀತಿಯನ್ನು ಈ ಕೃತಿಯಲ್ಲಿ ಲೇಖಕರು ವಿವರಿಸಿದ್ದಾರೆ.
|
ಕೃತಿಯ ಲೇಖಕರಾದ ಡಾ|| ಮಹಾಬಲೇಶ್ವರ ರಾವ್ ಖ್ಯಾತ ಶಿಕ್ಷಣ ತಜ್ಞರು. ಹಲವು ಉಪಯುಕ್ತ ಕೃತಿಗಳನ್ನು ರಚಿಸಿದ್ದಾರೆ. "ಮನೆ-ಶಾಲೆ", "ಬುದ್ಧಿಶಕ್ತಿ", "ಶಿಕ್ಷಣದಲ್ಲಿ ಮನೋವಿಜ್ಞಾನ", "ಪ್ರಾಥಮಿಕ ಶಿಕ್ಷಣ. ಸಮಸ್ಯೆಗಳು - ಸವಾಲುಗಳು", "ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಬೋಧನೆ", "ಪ್ರೌಢಶಾಲೆಗಳಲ್ಲಿ ಕನ್ನಡ ಬೋಧನೆ", "ಮೆಕಾಲೆಯ ಮಕ್ಕಳು", "ಮನದ ಮಾಮರದ ಕೋಗಿಲೆ", "ಆಗೊಲ್ಲ ಎನ್ನಬೇಡಿ, ಆಗುತ್ತೆ ಎನ್ನಿ", "ಗುರಿಯತ್ತ ಹರಿಯಲಿ ಚಿತ್ತ", "ಸಂರಚನಾವಾದಿ ವಿಮರ್ಶಾತ್ಮಕ ಶಿಕ್ಷಣ", "ಅಪರಾಧಿಯ ಅಂತರಂಗ" - ಮುಂತಾದ ಹಲವು ಕೃತಿಗಳು ನವಕರ್ನಾಟಕದಿಂದ ಪ್ರಕಟವಾಗಿವೆ.
|
|
| |
|
|
|
|
|
|
|
|
|