|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ಸಪ್ನ ಬುಕ್ ಹೌಸ್, Sapna Book House |
ಈಗಿನ ಮುದ್ರಣದ ಸಂಖ್ಯೆ |
: |
1 |
ಮುದ್ರಣದ ವರ್ಷ |
: |
2019 |
ರಕ್ಷಾ ಪುಟ |
: |
ಸಾದಾ |
ಪುಟಗಳು |
: |
130 |
ಪುಸ್ತಕದ ಗಾತ್ರ |
: |
1/8 Demy Size |
ISBN |
: |
9789389555400 |
ಕೋಡ್ |
: |
1120669 |
"ಧರೆಗಿಳಿದ ದೀಪಗಳು" ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ, ಮೂಢನಂಬಿಕೆ, ಜಾತಿ ಪದ್ಧತಿ ನಿಷೇಧ, ಬಾಲ್ಯವಿವಾಹ ಹಾಗೂ ವರದಕ್ಷಿಣೆ ವಿರೋಧಿಸಿ, ಜನರಲ್ಲಿ ಜಾಗೃತಿ ಮೂಡಿಸಿದ್ದ ಮಹನೀಯರ ಜೀವನ ಚಿತ್ರವನ್ನು ಪರಿಚಯಿಸುವ ಕೃತಿಯಾಗಿದೆ. ಲಕ್ಷಾಂತರ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಿದ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ, ಹೆಣ್ಣುಮಕ್ಕಳಿಗೂ ಶಿಕ್ಷಣ ಸಿಗಬೇಕೆಂದು ಅವಮಾನಗಳನ್ನು ಸಹಿಸಿಕೊಂಡು ಶಿಕ್ಷಿತರನ್ನಾಗಿ ಮಾಡಿದ ಸಾವಿತ್ರಿ ಬಾ ಫುಲೆ, ಜ್ಯೋತಿ ಬಾ ಫುಲೆ, ಹಾಗೂ ವಿಧವಾ ವಿವಾಹದ ಬಗ್ಗೆ ಧ್ವನಿ ಎತ್ತಿದ ರಾಜಾರಾಂ ಮೋಹನ್ ರಾಯ್ ಅವರ ಹೋರಾಟದ ಬದುಕು ಹಾಗೂ ಸಾಧನೆಗಳ ಸಂಕ್ಷಿಪ್ತ ಚಿತ್ರಣ ಈ ಕೃತಿಯಲ್ಲಿದೆ.
|
| |
|
|
|
|
|
|
|
|
|