Items
0
Total
  0.00 
Welcome Guest.
Due to COVID impact/lockdown, delivery schedules may get delayed

 
Rs. 174    
15%
Rs. 148/-
 
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಪುಸ್ತಕ ಪ್ರಕಾಶನ, Pustaka Prakashana
ಈಗಿನ ಮುದ್ರಣದ ಸಂಖ್ಯೆ : 10
ಮುದ್ರಣದ ವರ್ಷ : 2013
ರಕ್ಷಾ ಪುಟ : ಸಾದಾ
ಪುಟಗಳು : 190
ಪುಸ್ತಕದ ಗಾತ್ರ : 1/8 Demy Size
ಕೋಡ್ : 189348

ಫ್ಲೈಯಿಂಗ್ ಸಾಸರ್ ಈ ಶತಮಾನದ ಪರಮರಹಸ್ಯಗಳಾಗಿವೆ. ಆಧುನಿಕ ಜಗತ್ತಿನ ಅತ್ಯುನ್ನತ ತಂತ್ರಜ್ಞಾನ ಮತ್ತು ವೈಜ್ಞಾನಿಕ ತಿಳುವಳಿಕೆಗೂ ಈ ಒಗಟನ್ನು ಬಿಡಿಸಲು ಸಾಧ್ಯವಾಗಿಲ್ಲ. ಆದರೆ ಇವುಗಳ ಅಸ್ಥಿತ್ವ ನಿಜ ಎಂದು ತೀರ್ಮಾನಿಸಲು ಸಾಧ್ಯವಾಗುವಷ್ಟು ಸಂಶೋಧನೆ ವಿಶ್ಲೇಷಣೆಗಳನ್ನು ವಿಜ್ಞಾನಿಗಳೂ ಖಗೋಲ ಶಾಸ್ತ್ರಜ್ಞರೂ ನಡೆಸಲು ಸಾಧ್ಯವಾಗಿರುವುದೇ ಆಧುನಿಕ ಜಗತ್ತಿನ ಮಹತ್ಸಾಧನೆ ಎಂದೆನ್ನಬಹುದು. ಈ ಪುಸ್ತಕ ನಿಮಗೆ ಕತ್ತೆತ್ತಿ ನಕ್ಷತ್ರಖಚಿತ ನಭೋಮಂಡಲವನ್ನು ವೀಕ್ಷಿಸುವಂತೆ, ಅಲ್ಲಿರುವ ಲಕ್ಷೋಪಲಕ್ಷ ನಕ್ಷತ್ರ, ಸೂರ್ಯ, ಗ್ರಹಗಳ ಬಗ್ಗೆ ಕಲ್ಪನೆ ಹರಿಸುವಂತೆ, ಅಲ್ಲಿ ಚಲಿಸುವ ಬೆಳಕುಗಳನ್ನು ಏನಿರಬಹುದೆಂದು ಚಿಂತಿಸುವಂತೆ ಮಾಡಿದರೆ `ಫ್ಲೈಯಿಂಗ್ ಸಾಸರ್ - ಭಾಗ-1, 2` ಪುಸ್ತಕದ ಉದ್ದೇಶ ಈಡೇರಿದ ಹಾಗೆ.

ಕೆ.ಪಿ. ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭)- ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರುಗಳಲ್ಲಿ ಪೂರ್ಣಚಂದ್ರ ತೇಜಸ್ವಿಯವರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು. ೧೯೮೭ರಲ್ಲಿ `ಚಿದಂಬರ ರಹಸ್ಯ` ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ತಂದೆ-ಮಕ್ಕಳಿಬ್ಬರೂ ಪ್ರಶಸ್ತಿ ಗಳಿಸಿದ ವಿಕ್ರಮವನ್ನು ಸೃಷ್ಟಿಸಿದ ಜೋಡಿಯಲ್ಲಿ ಎರಡನೆಯವರು. ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತಮ್ಮತನವನ್ನು ಮೆರೆದಿರುವ ವಿಶಿಷ್ಟ ಲೇಖಕರಾಗಿದ್ದಾರೆ. ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಮೆರೆದವರು. ತೇಜಸ್ವಿಯವರನ್ನು ಕುರಿತು ಸಂಶೋಧನೆ ನಡೆಸಿ ಪಿ‌ಎಚ್.ಡಿ ಪದವಿ ಗಳಿಸಿದ್ದಾರೆ.

uploads/authorimages/545.jpg
ಲೇಖಕರ ಇತರ ಕೃತಿಗಳು
10%
ರುದ್ರಪ್ರಯಾಗದ ಭಯಾನಕ ನರಭಕ್ಷಕ
ಪೂರ್ಣಚಂದ್ರ ತೇಜಸ್ವಿ ಕೆ ಪಿ, Poornachandra Tejasvi K P
Rs. 105    Rs. 95
10%
ಅಲೆಮಾರಿಯ ಅಂಡಮಾನ್ ಮತ್ತು ....
ಪೂರ್ಣಚಂದ್ರ ತೇಜಸ್ವಿ ಕೆ ಪಿ, Poornachandra Tejasvi K P
Rs. 114    Rs. 103
Best Sellers
ಜೀವಜಗತ್ತಿನ ಕೌತುಕಗಳು - ಉಸಿರಾಟ
ಲೀಲಾ ಎನ್ ಎಸ್, Leela N S
Rs. 135/-   Rs. 150
ಬುದ್ಧ ನೀ ಅಲ್ಲೇ ನಿಲ್ಲೆಂದ ಅಂಗುಲೀಮಾಲ (ಬುದ್ಧ ಸಾಹಿತ್ಯ ಮಾಲೆ - 8)
ರಾಜಶೇಖರ್ ಸಿ ಎಚ್, Rajashekar C H
Rs. 108/-   Rs. 120
ಭಾರತ ಸಿಂಧು ರಶ್ಮಿ. ಸಂಪುಟ - 1 (ಜ್ಞಾನಪೀಠ ಪ್ರಶಸ್ತಿ ಪಡೆದ ಕೃತಿ)
ಗೋಕಾಕ ವಿ ಕೃ, Gokak V K
Rs. 550/-
ಮುದ್ರಾ ಪ್ರವೇಶ
ರಂಗರಾಜ ಅಯ್ಯಂಗಾರ್ ಕೆ, Rangaraja Iyengar K
Rs. 180/-   Rs. 200

Latest Books
ಸಾಕ್ರೆಟಿಸ್ ಮತ್ತಿತರ ಕತೆಗಳು
ಸಿ ಎಸ್ ದ್ವಾರಕಾನಾಥ್, C S Dwarakanath
Rs. 126/-   Rs. 140
ಪೂರ್ವದಿಂದ ಅತ್ಯಪೂರ್ವಕ್ಕೆ
ಶಿವರಾಮ ಕಾರಂತ ಕೆ, Shivarama Karantha K
Rs. 216/-   Rs. 240
ಕೊಡಗಿನ ಗೌರಮ್ಮ (ವಿಶ್ವಮಾನ್ಯರು)
ವಸುಂಧರಾ ಭೂಪತಿ, Vasundhara Bhupathi
Rs. 27/-   Rs. 30
ಮೆರವಣಿಗೆ : ಕಾದಂಬರಿ (ಗೊರೂರು ರಾಮಸ್ವಾಮಿ ಅಯ್ಯಂಗಾರ್)
ಗೊರೂರು ರಾಮಸ್ವಾಮಿ ಅಯ್ಯಂಗಾರ್, Goruru Ramaswamy Iyengar
Rs. 437/-   Rs. 485


 
 
 
Newsletter Signup



Email
City

Copyright © 2011-2020. Navakarnataka Publications Private Limited., Bangalore. Developed & Maintained by
Dhruva Consulting, Bangalore.