|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ಅಭಿನವ, Abhinava |
ಈಗಿನ ಮುದ್ರಣದ ಸಂಖ್ಯೆ |
: |
1 |
ಮುದ್ರಣದ ವರ್ಷ |
: |
2015 |
ರಕ್ಷಾ ಪುಟ |
: |
ಸಾದಾ |
ಪುಟಗಳು |
: |
160 |
ಪುಸ್ತಕದ ಗಾತ್ರ |
: |
1/8 Demy Size |
ಕೋಡ್ |
: |
190112 |
ಗ್ರಾಹಕ ಸಂರಕ್ಷಣೆಯ ವಿಷಯ ಬಂದಾಗಲೆಲ್ಲ ಮುಂಚೂಣಿಯಲ್ಲಿ ಕೇಳಿಬರುವ ಹೆಸರು ವೈ.ಜಿ. ಮುರಳೀಧರನ್ ಅವರದು. ತಮ್ಮ ಜೀವಿತದ ಬಹುಪಾಲು ಸಮಯವನ್ನು ಬಹುಜನರ ಹಿತಕ್ಕೆ ಆ ಮೂಲಕ ಸ್ವಾಸ್ಥ ಸದೃಢ ಸಮಾಜ ನಿರ್ಮಾಣಕ್ಕೆ ಮೀಸಲಿಟ್ಟಿರುವ ಮುರಳೀಧರನ್ ಮೂಲತಃ ಸಾಹಿತ್ಯದ ವಿದ್ಯಾರ್ಥಿ. ಕಾನೂನು, ನಾಗರೀಕ ಸೇವೆ, ಕಲಾ ಮೀಮಾಂಸೆ, ಧರ್ಮ, ಶಿಕ್ಷಣ ಮುಂತಾದ ವಿಷಯಗಳಲ್ಲಿ ಕೂಡ ಪರಿಶ್ರಮವಿರುವ ಇವರು ಏಕಕಾಲಕ್ಕೆ ಅಧಿಕಾರಿಗಳಿಗೂ ಗ್ರಾಹಕರಿಗೂ ವಿಷಯಗಳನ್ನು ತಲಸ್ಪರ್ಶಿಯಾಗಿ, ಸರಳವಾಗಿ ಆದರೆ ಅಥೆಂಟಿಕ್ ಆಗಿ ತಿಳಿಸಿಕೊಡಬಲ್ಲವರು. ಗ್ರಾಹಕ ಚಳುವಳಿಯ ಒಳ-ಹೊರಗುಗಳನ್ನು ಬಲ್ಲ ಅವರು ಆ ಚಳುವಳಿಗೆ ಬೇಕಾದ ತಾತ್ವಿಕ ಮತ್ತು ತಾಂತ್ರಿಕ ವಿಚಾರಗಳನ್ನು ನಿರಂತರವಾಗಿ ಒದಗಿಸುತ್ತಿರುವವರು.
|
ಶ್ರೀ ವೈ ಜಿ ಮುರಳೀಧರನ್ ಅನೇಕ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡವರು. ಗ್ರಾಹಕ ಹಕ್ಕುಗಳು, ಮಾಹಿತಿ ಹಕ್ಕು, ನಾಗರಿಕ ಹಕ್ಕು ಇತ್ಯಾದಿ ವಿಷಯಗಳ ಬಗ್ಗೆ ಗಂಭೀರವಾಗಿ ಅಧ್ಯಯನ ಮಾಡಿರುವುದಲ್ಲದೆ ನಾಗರಿಕರನ್ನು ಸಂಘಟಿಸುವ ಕೆಲಸದಲ್ಲೂ ನಿರತರಾಗಿದ್ದಾರೆ. ಸುಮಾರು 3000 ಲೇಖನಗಳನ್ನೂ ಹಲವಾರು ಪುಸ್ತಕಗಳನ್ನೂ ರಚಿಸಿದ್ದಾರೆ. ನವಕರ್ನಾಟಕ ಪ್ರಕಾಶನದಿಂದಲೇ ಅವರ ಸುಮಾರು 25 ಪುಸ್ತಕಗಳು ಪ್ರಕಟವಾಗಿವೆ. ಶ್ರೀ ಮುರಳೀಧರನ್ ಅವರ ‘ಏನಿದು ಲೋಕ್ಪಾಲ್?’, ‘ಮಾಹಿತಿ ಹಕ್ಕು’ ಮುಂತಾದ ಕೃತಿಗಳು ಅನೇಕ ಮುದ್ರಣ ಕಂಡಿವೆ.
|
|
| |
|
|
|
|
|
|
|
|
|