|
|
|

 | Rs. 70 | 10% |
Rs. 63/- | |
 |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಮಕ್ಕಳಿಗೆ ಕಥೆ ಹೇಳುವುದೇನು ಮಹಾ - ಎಂದರೆ ತಪ್ಪಾಗುತ್ತದೆ. ಕಥೆ ಕೇಳುತ್ತಲೇ ನೂರೆಂಟು ಪ್ರಶ್ನೆ ಎಸೆಯಬಲ್ಲ ಮಕ್ಕಳು ಜಾಣರೂ ಸೂಕ್ಷ್ಮಮತಿಗಳೂ ಆಗಿರುತ್ತಾರೆ. ಕಥೆಗಳ ಮೂಲಕ ಹೇಳುವ ನೀತಿ ಹೆಚ್ಚು ಪರಿಣಾಮಕಾರಿ. ಇಲ್ಲಿನ ಕಥೆಗಳು ಹಳ್ಳಿಯ ಜನಜೀವನ, ದಾರುಣ ಬಡತನ, ಕಪಟವರಿಯದ ಮುಗ್ಧ ಸ್ವಭಾವಗಳನ್ನು ಪರಿಚಯಿಸುತ್ತದೆ. ಇಂದು ನಮ್ಮ ಮುಂದೆ ನಗರ ಜೀವನ ಮತ್ತು ಹಳ್ಳಿಯ ಬದುಕು ಎಂಬ ಗೆರೆಯಯೆಳೆದ ವ್ಯವಸ್ಥೆಯಿದೆ, ಆದರೆ ಮಕ್ಕಳ್ಳೆಲ್ಲ ಎಲ್ಲಿದ್ದರೂ ಸಮಾನ ಕುತೂಹಲಿಗಳೆಂದು, ಉತ್ಸಾಹದಲ್ಲಿ ಯಾರು ಹಿಂದಿಲ್ಲವೆಂದು ಈ ಕಥೆಗಳು ಹೇಳುತ್ತಿವೆ. ಅವಕಾಶ - ಪ್ರೋತ್ಸಾಹ ಎಲ್ಲ ಮಕ್ಕಳಿಗೂ ಸಿಕ್ಕಲ್ಲಿ ಭೇದಭಾವ ಇಲ್ಲವೆಂಬ ನೀತಿ ಇಲ್ಲಿದೆ.
|
ಶ್ರೀ ಗಣೇಶ ಪಿ ನಾಡೋರರು ಪರಿಸರ ಪ್ರಿಯರು. ಇವರು ಬರೆದಿರುವ ಕಥೆ, ಕವಿತೆ, ಲೇಖನಗಳು ಹಲವು ಕನ್ನಡ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.
|
|
| |
|
|
|
|
|
|
|
|
|