Items
0
Total
  0.00 
Welcome Guest.
Due to COVID impact/lockdown, delivery schedules may get delayed

 
Rs. 96    
10%
Rs. 86/-
 
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಪುಸ್ತಕ ಪ್ರಕಾಶನ, Pustaka Prakashana
ಈಗಿನ ಮುದ್ರಣದ ಸಂಖ್ಯೆ : 5
ಮುದ್ರಣದ ವರ್ಷ : 2011
ರಕ್ಷಾ ಪುಟ : ಸಾದಾ
ಪುಟಗಳು : 124
ಪುಸ್ತಕದ ಗಾತ್ರ : 1/8 Demy Size
ಕೋಡ್ : 161999

‘ಹೆಜ್ಜೆ ಮೂಡದ ಹಾದಿ’ ಕನ್ನಡನಾಡಿನ ಹಕ್ಕಿಗಳು ಎರಡನೆಯ ಭಾಗ. ಮೊದಲ ಭಾಗದಂತೆಯೇ ಇದು ಪಕ್ಷಿವೀಕ್ಷಕರ ಕೈಪಿಡಿಯಲ್ಲ. ಹಕ್ಕಿಗಳ ಬಗ್ಗೆ ಗೊತ್ತಿಲ್ಲದಿರುವವರಿಗೆ, ಅಥವಾ ನಿರಾಸಕ್ತರಿಗೆ ಈ ಅದ್ಭುತ ಜೀವಿಗಳ ಬಗ್ಗೆ ಆಸಕ್ತಿ ಹುಟ್ಟಿಸಲು, ಹಕ್ಕಿಗಳ ಬಗ್ಗೆಯ ಹಲವಾರು ಸ್ವಾನುಭವದ ಆಪ್ತ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಹೇಳಿರುವ ಚಿಕ್ಕ ಕತೆಗಳ ಸಂಕಲನ.

ಕೆ.ಪಿ. ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭)- ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರುಗಳಲ್ಲಿ ಪೂರ್ಣಚಂದ್ರ ತೇಜಸ್ವಿಯವರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು. ೧೯೮೭ರಲ್ಲಿ `ಚಿದಂಬರ ರಹಸ್ಯ` ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ತಂದೆ-ಮಕ್ಕಳಿಬ್ಬರೂ ಪ್ರಶಸ್ತಿ ಗಳಿಸಿದ ವಿಕ್ರಮವನ್ನು ಸೃಷ್ಟಿಸಿದ ಜೋಡಿಯಲ್ಲಿ ಎರಡನೆಯವರು. ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತಮ್ಮತನವನ್ನು ಮೆರೆದಿರುವ ವಿಶಿಷ್ಟ ಲೇಖಕರಾಗಿದ್ದಾರೆ. ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಮೆರೆದವರು. ತೇಜಸ್ವಿಯವರನ್ನು ಕುರಿತು ಸಂಶೋಧನೆ ನಡೆಸಿ ಪಿ‌ಎಚ್.ಡಿ ಪದವಿ ಗಳಿಸಿದ್ದಾರೆ.

uploads/authorimages/545.jpg
ಲೇಖಕರ ಇತರ ಕೃತಿಗಳು
10%
ರುದ್ರಪ್ರಯಾಗದ ಭಯಾನಕ ನರಭಕ್ಷಕ
ಪೂರ್ಣಚಂದ್ರ ತೇಜಸ್ವಿ ಕೆ ಪಿ, Poornachandra Tejasvi K P
Rs. 105    Rs. 95
Rs. 96    Rs. 86
Best Sellers
ಕ್ಷಣ ಹೊತ್ತು ಆಣಿ ಮುತ್ತು - 3
ಷಡಕ್ಷರಿ ಎಸ್, Shadakshari S
Rs. 88/-   Rs. 98
ನಿಂಬೆಹಣ್ಣು (ಆಯುರ್ವೇದ ಮತ್ತು ಪ್ರಕೃತಿ ಸಂಜೀವಿನಿ ಮಾಲೆ)
ಸ್ವಾಮಿ ನಾರಾಯಣ ತೀರ್ಥ, Swami Narayana Teertha
Rs. 32/-   Rs. 35
ಇಗೋ ಕನ್ನಡ - ಸಂಯುಕ್ತ ಸಂಪುಟ
ವೆಂಕಟಸುಬ್ಬಯ್ಯ ಜಿ, Venkatasubbaiah G
Rs. 842/-   Rs. 990
ವನಸಿರಿ ತಂತ್ರ ಸಂತೋಷ ಸೂತ್ರ - ಭಾಗ 2
ವಿಶ್ವ ಸಂತೋಷ ಭಾರತಿ, ವಿದ್ಯಾವಾಚಸ್ಪತಿ, Vishwa Santosh Bharati, Vidyavachaspati
Rs. 90/-   Rs. 100

Latest Books
ಹೇಳೇ ಸಖಿ ಕೇಳೋ ಸಖ : ಜಾಣ ಜಾಣೆಯ ಪತ್ರ ವಿಹಾರ
ಕಗ್ಗೆರೆ ಪ್ರಕಾಶ್, Kaggere Prakash
Rs. 180/-   Rs. 200
ನಖ ಶಿಖಾಂತ ಮತ್ತು ಇತರ ಮಲಯಾಳಂ ಕಥೆಗಳು
ಪ್ರಭಾಕರನ್ ಕೆ, Prabhakaran K
Rs. 252/-   Rs. 280
ಚಿತ್ರಗುಪ್ತನ ಸನ್ನಿಧಿಯಲ್ಲಿ : ಕಥಾ ಸಂಕಲನ
ಜಯಶ್ರೀ ಕಾಸರವಳ್ಳಿ, Jayashree Kasaravalli
Rs. 117/-   Rs. 130
5 ಪೈಸೆ ವರದಕ್ಷಿಣೆ (ಸುಲಲಿತ ಪ್ರಬಂಧಗಳು)
ವಸುಧೇಂದ್ರ, Vasudhendra
Rs. 209/-   Rs. 220


 
 
 
Newsletter Signup



Email
City

Copyright © 2011-2020. Navakarnataka Publications Private Limited., Bangalore. Developed & Maintained by
Dhruva Consulting, Bangalore.