Items
0
Total
  0.00 
Welcome Guest.
Due to COVID impact/lockdown, delivery schedules may get delayed

 
ಹೊನ್ನ ಕಣಜ ಸಂಪುಟ 1 : ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆಯಲ್ಲಿ ಬಹುಮಾನ ಪಡೆದ ಸಣ್ಣಕಥೆಗಳ ಸಂಕಲನ
ಲೇಖಕರು: ವಿವಿಧ ಲೇಖಕರು, Various Authors

| 0.00 ರೇಟಿಂಗ್ಸ್ | 0 ಅನಿಸಿಕೆಗಳು| ನಿಮ್ಮ ಅನಿಸಿಕೆಯನ್ನು ತಿಳಿಸಿ
Rs. 400    
10%
Rs. 360/-
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಪ್ರಜಾವಾಣಿ ಪ್ರಕಾಶನ, Prajavani Prakashana
ಈಗಿನ ಮುದ್ರಣದ ಸಂಖ್ಯೆ : 1
ಮುದ್ರಣದ ವರ್ಷ : 2017
ರಕ್ಷಾ ಪುಟ : ಸಾದಾ
ಪುಟಗಳು : 484
ಪುಸ್ತಕದ ಗಾತ್ರ : 1/8 Demy Size
ಕೋಡ್ : 1124587

ಹೊನ್ನ ಕಣಜ

ಹೊಸಗನ್ನಡ ಸಾಹಿತ್ಯದ ಸಣ್ಣಕಥೆಗಳ ಪರಂಪರೆಗೆ `ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆ ನೀಡಿರುವ ಕೊಡುಗೆ ಅಸಾಧಾರಣ. ದೀಪಾವಳಿ ವಿಶೇಷಾಂಕಕ್ಕೂ ಕನ್ನಡದ ಸಣ್ಣಕಥೆಗಳಿಗೂ ಕರುಳುಬಳ್ಳಿಯ ಸಂಬಂಧವಿದೆ ಅನ್ನಿಸುವಂತೆ ಪ್ರಮುಖ ಕಥೆಗಾರರ ಅನನ್ಯ ಕಥೆಗಳು ವಿಶೇಷಾಂಕಗಳ ಒಡಲಲ್ಲಿ ಅರಳಿವೆ. ದೀಪಾವಳಿ ಕಥಾಸ್ಪರ್ಧೆಗೆ ಅರವತ್ತು ವರ್ಷಗಳು ತುಂಬಿದ ಈ ಸಂದರ್ಭದಲ್ಲಿ, ಕಥಾಸ್ಪರ್ಧೆಯಲ್ಲಿ ಬಹುಮಾನ ಪಡೆದ ಕಥೆಗಳನ್ನು ಮೂರು ಸಂಪುಟಗಳಲ್ಲಿ ಸಂಕಲನ ಮಾಡಿ ಕನ್ನಡ ಓದುಗರ ಕೈಗಿಡುವುದು ..ಪ್ರಜಾವಾಣಿ ಪ್ರಕಾಶನ.. ದ ಮತ್ತು ಪ್ರಜಾವಾಣಿಯ ಸಂಪಾದಕರಾದ ಕೆ. ಎನ್. ಶಾಂತ ಕುಮಾರ್ ಅವರ ಕನಸಿನ ಯೋಜನೆ. ಸಣ್ಣಕಥೆಗಳ ಈ "ಹೊನ್ನ ಕಣಜ"ದ ಪ್ರಥಮ ಸಂಪುಟ ಪ್ರಕಟವಾಗಿದೆ.

ಪ್ರಜಾವಾಣಿ ದೀಪಾವಳಿ ವಿಶೇಷಾಂಕದ ಈ ಕಥನ ಕಾಲ, ಕಾಲದ ಕಥನವೂ ಆಗಿದೆ ಎಂದರೆ ಅತಿಶಯೋಕ್ತಿ ಅಲ್ಲ. ವಸ್ತು ಮತ್ತು ವಿನ್ಯಾಸದಲ್ಲಿ ಅದು ಕಾಲದ ಜೊತೆ ಹೆಜ್ಜೆ ಹಾಕಿದೆ. ಹೊಸಗನ್ನಡ ಸಾಹಿತ್ಯದ ಎಲ್ಲ ಚಳುವಳಿಗಳ ಆಶಯಗಳು ಇಲ್ಲಿ ಅಭಿವ್ಯಕ್ತಿ ಪಡೆದಿವೆ. ನೂರಾರು ಪ್ರತಿಭಾವಂತರು ಈ ಕಥಾಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ. ಅತ್ಯುತ್ತಮ ಸಾಹಿತಿಗಳು ತೀರ್ಪುಗಾರರಾಗಿ ಪಾಲ್ಗೊಂಡಿದ್ದಾರೆ. ಕನ್ನಡ ನಾಡಿನ ಸಮಸ್ತ ಸೃಜನಶೀಲ ಬರಹಗಾರರನ್ನು ಒಳಗೊಳ್ಳುವ ವಾರ್ಷಿಕ ಸಾಹಿತ್ಯ ಕೈಂಕರ್ಯವಾಗಿ ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆ ಮುಂದುವರೆಯುತ್ತಿದೆ. ಅದರ ಅದ್ಭುತ ಬಹುಮಾನಿತ ಕಥೆಗಳು ..ಹೊನ್ನ ಕಣಜ.. ಸಂಪುಟಗಳಲ್ಲಿ ಸೇರಲಿವೆ.

..ಪ್ರಜಾವಾಣಿ ಪ್ರಕಾಶನ.. ಇದುವರೆಗೆ ಸ್ಕೂಪ್ (ಕುಲದೀಪ್ ನಯ್ಯರ್), ವಚನ ಸಾಹಿತ್ಯ ಸಂವಾದ, ಜಾತಿ ಸಂವಾದ, ಸಮಾನತೆ ಕನಸನ್ನು ಮತ್ತೆ ಕಾಣುತ್ತ... (ಅತಿಥಿ ಸಂಪಾದಕ: ದೇವನೂರು ಮಹಾದೇವ, ತೃತೀಯ ಮುದ್ರಣ), ನಾರೀಕೇಳಾ (ಎಂ. ಎಸ್. ಆಶಾದೇವಿ) ಮತ್ತು ಅಂಕುರ (ಡಾ. ಎಸ್. ಎಸ್. ವಾಸನ್) ಪುಸ್ತಕಗಳನ್ನು ಪ್ರಕಟಿಸಿದೆ.

ಲೇಖಕರ ಇತರ ಕೃತಿಗಳು
 
95 ಕನ್ನಡ ಪುಸ್ತಕಗಳು ....
ವಿವಿಧ ಲೇಖಕರು, Various Authors
Rs. 14014
10%
ಕ್ರಾಂತಿಕಾರಿ ಘಟನೆಗಳು
ವಿವಿಧ ಲೇಖಕರು, Various Authors
Rs. 150    Rs. 135
15%
ಜನಪ್ರಿಯ ಕನ್ನಡ ಕಾಪಿ ....
ವಿವಿಧ ಲೇಖಕರು, Various Authors
Rs. 405    Rs. 344
Rs. 60    Rs. 54
Best Sellers
ಸಮಗ್ರ ಪ್ರಪಂಚದ ಇತಿಹಾಸ : ಆರಂಭದಿಂದ ಕ್ರಿ ಶ ೨೦೧೨ ರವರೆಗೆ
ಫಾಲಾಕ್ಷ, Phalaksha
Rs. 631/-   Rs. 650
ಪುರಾಣ ಭಾರತ ಕೋಶ
ಪಂಡಿತ ಐರೀಡಿ ಯಜ್ಞನಾರಾಯಣ ಉಡುಪ, Pandit Airody Yajnanarayana Udupa
Rs. 432/-   Rs. 480
ದೇವದತ್ತ ಪಟ್ಟನಾಯಕ ಜಯ ಮಹಾಭಾರತದ ಸಚಿತ್ರ ಮರುಕಥನ
ದೇವದತ್ ಪಟ್ನಾಯಕ್, Devdutt Pattanaik
Rs. 618/-   Rs. 650
ಕನ್ನಡ ಸಾಹಿತ್ಯ ಚರಿತ್ರೆ (ಕಿರಿಯ ಆವೃತಿ) - ರಂ ಶ್ರೀ ಮುಗಳಿ
ರಂ ಶ್ರೀ ಮುಗಳಿ , Mugali R S
Rs. 153/-   Rs. 170

Latest Books
ಸ್ವರ ಮಾಧುರಿ
ಸಿ ಅಶ್ವತ್ಧ್, Aswath C
Rs. 540/-   Rs. 600
ಡಾ. ವಾಲ್ದಿಮರ್ ಹಾಫ್‌ಕಿನ್ (ವಿಶ್ವಮಾನ್ಯರು)
ಚಂದ್ರಶೇಖರ್ ಸಿ ಆರ್, Chandrashekar C R
Rs. 23/-   Rs. 25
ಮೀನುಪೇಟೆಯ ತಿರುವು : ಪದ್ಯಗಳು
ರೇಣುಕಾ ರಮಾನಂದ, Renuka Ramanandan
Rs. 90/-   Rs. 100
ಜ್ಯೋತಿ ಬಸು (ವಿಶ್ವಮಾನ್ಯರು)
ಮುರಳಿ ಕೃಷ್ಣ ಮ ಶ್ರೀ, Murali Krishna M S
Rs. 23/-   Rs. 25


 
 
 
Newsletter SignupEmail
City

Copyright © 2011-2020. Navakarnataka Publications Private Limited., Bangalore. Developed & Maintained by
Dhruva Consulting, Bangalore.