Items
0
Total
  0.00 
Welcome Guest.
Due to COVID impact/lockdown, delivery schedules may get delayed

 
Rs. 65    
10%
Rs. 59/-
 
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ನವಕರ್ನಾಟಕ ಪಬ್ಲಿಕೇಷನ್ಸ್ ಪ್ರೈವೆಟ್ ಲಿಮಿಟೆಡ್
ಈಗಿನ ಮುದ್ರಣದ ಸಂಖ್ಯೆ : 4
ಮುದ್ರಣದ ವರ್ಷ : 2014
ರಕ್ಷಾ ಪುಟ : ಸಾದಾ
ಪುಟಗಳು : 88
ಪುಸ್ತಕದ ಗಾತ್ರ : 1/8 Demy Size
ISBN : 9788184671490
ಕೋಡ್ : 001522

ಹೈಸ್ಕೂಲು ಮಟ್ಟದಲ್ಲಿ ಕಲಿಯುವ ವಿದ್ಯಾರ್ಥಿಗಳಿಗೂ ಕಲಿಸುವ ಅಧ್ಯಾಪಕರಿಗೂ ಉಪಯೋಗವಾಗುವಂತೆ ವಿಜ್ಞಾನದ ವಿಷಯಗಳನ್ನು ಸರಳಗೊಳಿಸಿ ವಿವರಿಸುವ ಪೂರಕ ಪಠ್ಯವಾಗಿ ಇದು ರಚಿಸಲ್ಪಟ್ಟಿದೆ. ಇಂದಿನ ಪೀರಿಯಡ್ ಸಂಸ್ಕೃತಿಯಲ್ಲಿ ಮಕ್ಕಳು ಶಾಲಾ ಪಠ್ಯಗಳನ್ನು ಆತುರಾತುರವಾಗಿ ಕಲಿಯಬೆಕಾದ ಸಂದರ್ಭವಿದ್ದು ಓದಿನಲ್ಲಿ ಹಿಂದೆ ಬೀಳುವ ಸಾಧ್ಯತೆ ಹೆಚ್ಚಾಗಿದೆ. ಬಿಡುವಿನ ವೇಳೆಯಲ್ಲಿ ತಮ್ಮ ಪಾಠಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಣೆ ನೀಡುವ ಇಂಥ ಪುಸ್ತಕಗಳು ವಿದ್ಯಾರ್ಥಿಗಳಿಗೆ ಲಭಿಸಿದಲ್ಲಿ ಅವರು ಇನ್ನೂ ಹೆಚ್ಚಿನ ಅಂಕಗಳನ್ನು ಗಳಿಸಬಲ್ಲರು. ಸರಳ ಭಾಷೆ, ಶೈಲಿ, ವಿವರಣೆಗಳಲ್ಲದೆ ಚಿತ್ರಗಳ ಮೂಲಕ ವಿಷಯಗಳನ್ನು ನಿರೂಪಿಸಿದ್ದು ಮಕ್ಕಳಿಗೆ ಉಪಯುಕ್ತ ಕೈಪಿಡಿಗಳಂತೆ ಸಹಾಯಕವಾಗುತ್ತವೆ. ಇನ್ನೂ ಉತ್ತಮ ಫಲಿತಾಂಶವಿರಲೆಂಬ ಉದ್ದೇಶದಿಂದ ಆಯಾ ವಿಷಯತಜ್ಞ ಅಧ್ಯಾಪಕರು, ಪ್ರಾಧ್ಯಾಪಕರೇ ಈ ಪುಸ್ತಕಗಳನ್ನು ರಚಿಸಿದ್ದಾರೆ. ವಿಜ್ಞಾನದ ವಿವಿಧ ಶಾಖೆಗಳಿಗೆ ಸಂಬಂಧಿಸಿದಂತೆ ಸುಮಾರು ಮೂವತ್ತರಷ್ಟು ಕೃತಿಗಳಿಗಿರುವ “ವಿಜ್ಞಾನ ಸರಳ ಪರಿಚಯ” ಮಾಲೆಯಲ್ಲಿನ ಒಂದು ಪುಸ್ತಕವೇ ಇದು - ಜೀವಕೋಶ ಮತ್ತು ಸೂಕ್ಷ್ಮಜೀವಿಗಳು.

ಲೇಖಕರ ಇತರ ಕೃತಿಗಳು
Rs. 50    Rs. 45
Best Sellers
ಊಟ - ಉಪಾಹಾರ
ಜಯಾ ವಿ ಶೆಣೈ, Jaya V Shenoy
Rs. 122/-   Rs. 135
ಅಸ್ಪೃಶ್ಯತೆ ವೈಕಂ ಸತ್ಯಾಗ್ರಹ
ಪೆರಿಯಾರ್, Periyar
Rs. 54/-   Rs. 60
Transit of Venus
ಶೈಲಜಾ ಬಿ ಎಸ್, Shylaja B S
Rs. 36/-   Rs. 40
ಸರ್ವಮಂಗಳಾ
ಚದುರಂಗ, Chaduranga
Rs. 135/-   Rs. 150

Latest Books
ಅಧ್ಯಾತ್ಮದಲ್ಲಿ ಆತ್ಮದರ್ಶನ
ಬಸವಾನಂದ ಸ್ವಾಮಿ ಸಾಲಿಮಠ, Basavananda Swami Salimath
Rs. 315/-   Rs. 350
Enigmas of Karnataka : Mystery Meets History
ಎಸ್ ಶ್ಯಾಮ್ ಪ್ರಸಾದ್, S Shyam Prasad
Rs. 135/-   Rs. 150
ಭಾರತದ ಮಹಿಳಾ ಚಳುವಳಿಯ ಸಂಕ್ಷಿಪ್ತ ಚರಿತ್ರೆ
ವಿಮಲಾ ಫರೂಕಿ, Vimala Farooqui
Rs. 27/-   Rs. 30
ಸಮಗ್ರ ಕಾವ್ಯ : ಚಂದ್ರಶೇಖರ ಕಂಬಾರ
ಚಂದ್ರಶೇಖರ ಕಂಬಾರ, Chandrashekhara Kambar
Rs. 329/-   Rs. 350


 
 
 
Newsletter Signup



Email
City

Copyright © 2011-2020. Navakarnataka Publications Private Limited., Bangalore. Developed & Maintained by
Dhruva Consulting, Bangalore.