|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
`ಕರ್ನಾಟಕ ಪ್ರವಾಸಿ ಸ್ವರ್ಗ`ಗ್ರಂಥವು ಕರ್ನಾಟಕ ಪ್ರವಾಸೋದ್ಯಮದ ವಿವಿಧ ಆಯಾಮಗಳ ಬಗ್ಗೆ ಸಾಕಷ್ಟು ಮಾಹಿತಿಯನ್ನು ಒಳಗೊಂಡಿರುತ್ತದೆ. ಸಾಕಷ್ಟು ಮಾಹಿತಿಯ ಜೊತೆಗೆ ಅತಿ ಸುಂದರ ಛಾಯಾಚಿತ್ರಗಳನ್ನು ಈ ಪುಸ್ತಕ ಹೊಂದಿದೆ. ಕರ್ನಾಟಕದಲ್ಲಿ ಸಾಕಷ್ಟು ತಾಣಗಳಿವೆ. ಬಹುತೇಕ ಎಲ್ಲ ಪ್ರವಾಸೀ ತಾಣಗಳ ಮಾಹಿತಿಯನ್ನು ಒದಗಿಸುತ್ತದೆ, ಕರ್ನಾಟಕ ಪ್ರವಾಸೋದ್ಯಮದ ಬಗ್ಗೆ ಆಸಕ್ತಿ ಇರುವ ಪ್ರವಾಸಿಗರಿಗೆ ಹಾಗೂ ಪ್ರವಾಸೋದ್ಯಮ ವಿದ್ಯಾರ್ಥಿಗಳಿಗೆ ಈ ಪುಸ್ತಕ ಮಾಹತಿ ಒದಗಿಸುತ್ತದೆ.
|
ಫ್ರೊ.ಕೆ ಎಸ್ ನಾಗಪತಿಯವರು ಅತ್ಯಂತ ಕ್ರಿಯಾಶೀಲರೂ ಹಾಗೂ ಶಿಕ್ಷಣ ತಜ್ಞಾರೂ ಅಗಿದ್ದಾರೆ. ೩೫ ವರ್ಷಕ್ಕೂ ಹೆಚ್ಚು ಕಾಲ ವಾಣಿಜ್ಯ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ನಂತರ, ಈಗ ಅವರು ತಮ್ಮನ್ನು ಸಂಪೂರ್ಣವಾಗಿ ಪ್ರವಾಸೋದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ.
ಮೈಸೂರಿನಲ್ಲಿ ಮಹಾಜನ ಪ್ರವಾಸೋದ್ಯಮ ಅಭಿವೃದ್ಧು ಸಂಸ್ಥೆ ಅಸ್ತಿತ್ವಕ್ಕೆ ಬರುವಲ್ಲಿ ಅವರ ಅತೀವ ಪರಿಶ್ರಮ ಹಾಗು ಸಮರ್ಪಣಾ ಮನೋಭಾವ ಅಡಗಿದೆ.
|
|
| |
|
|
|
|
|
|
|
|