|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ಬಹುವಚನ, Bahuvachana |
ಈಗಿನ ಮುದ್ರಣದ ಸಂಖ್ಯೆ |
: |
1 |
ಮುದ್ರಣದ ವರ್ಷ |
: |
2021 |
ರಕ್ಷಾ ಪುಟ |
: |
ಸಾದಾ |
ಪುಟಗಳು |
: |
84 |
ಪುಸ್ತಕದ ಗಾತ್ರ |
: |
1/8 Demy Size |
ಕೋಡ್ |
: |
1132548 |
ಕಾಲದ ಪ್ರೇಮುಗಳನ್ನು ಕಳಚಿಟ್ಟು ಅಲೆಮಾರಿಯಂತೆ ಚಲಿಸುತ್ತಿರುವುದು ಎಷ್ಟು ಸರಳವೆನಿಸುತ್ತವೆಯೋ ಅದು ಅಷ್ಟೇ ಗಹನವಾದ ಸಂಗತಿಯೂ ಆಗಿಬಿಡುತ್ತದೆ. ಏಕೆಂದರೆ ನಿಶ್ಚಿತ ನೋಟಕ್ರಮಗಳು ಅಭ್ಯಾಸವಾದ ನಮಗೆ ಅದನ್ನು ಮೀರಿ ಸವಾ ಧುಮ್ಮಿಕ್ಕಿ ಹರಿಯುವ ಚೈತನ್ಯವನ್ನು ಅರಿಯುವುದು ಸವಾಲು. ಅದರ ಸಂಗಡ ಸುಮ್ಮನೇ ಹರಿಯುತ್ತಾ ಹೋಗುವುದು ಚಂದ, ಹೊಸನೋಟಗಳು ಮಾತ್ರ ನಮ್ಮನ್ನು ರೋಮಾಂಚಿತಗೊಳಿಸುತ್ತವೆ. ಕಥನಕ್ಕೆ ಅಂಥ ಬೆರಗಿನ ಕಂಪನ ವಿಸ್ತಾರ ಬೇಕು. ಈ ಗುಟ್ಟನ್ನು ರಶೀದರ ಕತೆಗಳು ಹೊಟ್ಟೆಯೊಳಗಿಟ್ಟುಕೊಂಡಿವೆ.
-ಗೀತಾ ವಸಂತ
ಹಿಡಿಯ ಹೊರಟರೆ ಬೆರಳ ಮದದಿಂದ ಜಾರಿಹೋಗುವಂಥ ಒಂದು ಭಾವವಲಯವು ಈ ಕತೆಗಾರಿಕೆಯ ವಸ್ತುವಾಗಿದೆ. ಇದು ಘಟನೆಯಾಗಿ ಬರಬೇಕೆಂದಿಲ್ಲ. ಹಿಂದೂಸ್ತಾನಿ ಸಂಗೀತದ ಬಹುಪಾಲು ಸಾಹಿತ್ಯ ಎಲ್ಲದೆ ಸಮಗ್ರ ಭಾವನಾ ಲೋಕವನ್ನು ವಿಹರಿಸುವಂತೆ ಈ ಕತೆಗಳಲ್ಲಿ ಕೂಡ ಸೂಕ್ತವಾದ, ಮಾತಿನ ಆಚೆಗೆ, ಹಿಂದೆ ಇರುವ ಭಾವನೆಗಳಿವೆ.
-ರಾಜೇಂದ್ರ ಚೆನ್ನಿ
ನಮ್ಮ ಗ್ರಹೀತಗಳಿಗೆ, ಪೂರ್ವಗ್ರಹಗಳಿಗೆ ಸವಾಲು ಒಡ್ಡುತ್ತ ವಿಭಿನ್ನ ಲೋಕದೊಳಗೆ ಕರೆದೊಯ್ಯುವ ರಶೀದರ ಕತೆಗಳನ್ನು ಓದಿದಾಗ ದೊರಕುವ ಆನಂದ, ಕಳವಳ, ಉದ್ವೇಗ, ಚಿಂತನೆಗಳನ್ನು ಸುಮ್ಮನೇ ಪಡೆಯಬೇಕಲ್ಲದೇ ಯಾವ ಸಾಹಿತ್ಯಕ ಹತಾರಗಳಿಂದಲೂ ದಕ್ಕಿಸಿಕೊಳ್ಳಲಾಗದು.
-ವಿವೇಕ ಶಾನಭಾಗ
|
| |
|
|
|
|
|
|
|
|
|