Items
0
Total
  0.00 
Welcome Guest.
Due to COVID impact/lockdown, delivery schedules may get delayed

 
Rs. 140    
10%
Rs. 126/-
 
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಸುಧಾ ಎಂಟರ್‌ಪ್ರೈಸಸ್, Sudha Enterprises
ಈಗಿನ ಮುದ್ರಣದ ಸಂಖ್ಯೆ : 6
ಮುದ್ರಣದ ವರ್ಷ : 2011
ರಕ್ಷಾ ಪುಟ : ಸಾದಾ
ಪುಟಗಳು : 226
ಪುಸ್ತಕದ ಗಾತ್ರ : 1/8 Crown Size
ಕೋಡ್ : 163440

ನಾವು ಪೃಥ್ವಿಯ ಮಕ್ಕಳು. ಆ ಪೃಥ್ವಿಯ ಗತಿಗೆ ಹೊಂದಿಕೊಳ್ಳಬೇಕು. ಶರದ್‌ಶಿಶಿರಗಳು ಎಷ್ಟು ಅಗತ್ಯವೋ, ಗ್ರೀಷ್ಮ ವಸಂತಗಳು ಅಷ್ಟೇ ಅಗತ್ಯ, ಅನಿವಾರ್ಯ. ಇದು ಪ್ರಕೃತಿಯ ಸಂವಿಧಾನ. ಆದ್ದರಿಂದ ಈ ಭೂಮಿಯ ಬದುಕಿನ ನಿರಂತರತೆಯೊಂದಿಗೆ ಬೆರತು ಹೋಗಬೇಕು. “ನಿಮ್ಮನ್ನು ಪ್ರೀತಿಸೋ ಸಹನಾ ಏನಾಗಬೇಕು. ನಮ್ಮಿಬ್ಬರ ಮದುವೆ ತೀರಾ ಅನಿರೀಕ್ಷಿತ. ಇದೊಂದು ಆಕಸ್ಮಿಕವೆಂದು ಮರೆತುಬಿಡೋಣ” ಕಾದಂಬರಿಯ ಒಂದು ಪಾತ್ರವಾದ ಭಾರತಿಯ ಮಾತು.

ಸುಧಾಕರನ ಮಾತು ಅಷ್ಟೇ ತೀಕ್ಷ್ಣವಾಗಿತ್ತು. “ಅವೆಲ್ಲ ಅಷ್ಟು ಸುಲಭಾನಾ? ಅಗ್ನಿಸಾಕ್ಷಿಯಾಗಿ ನಿನ್ನ ಕುತ್ತಿಗೆಗೆ ತಾಳಿ ಕಟ್ಟಿ ನನ್ನವಳನ್ನಾಗಿ ಮಾಡಿಕೊಂಡಿದ್ದೇನೆ. ಅನಿರೀಕ್ಷಿತವೋ, ಆಕಸ್ಮಿಕವೋ, ಮನಃಪೂರ್ತಿಯಾಗಿ ನಿನ್ನ ಜೊತೆ ಸಪ್ತಪದಿಗಳನ್ನು ತುಳಿದು ವಾಗ್ದಾನ ಮಾಡಿದ್ದೀನಿ. ಅದಕ್ಕೆ ಬದ್ಧನಾಗಿರುವುದು ನನ್ನ ಕರ್ತವ್ಯ.”

ಬದುಕಿನ ಬದ್ಧತೆಯ ಬಗ್ಗೆ ಅಚಲವಾದ ನಂಬಿಕೆ ಅನಿವಾರ್ಯವಾಗಿ ಬಿಡುತ್ತೆ. ಕಾದಂಬರಿಯ ಪ್ರತಿ ಪಾತ್ರವು ಅದನ್ನೇ ಹೇಳುತ್ತದೆ.

ಪ್ರಸಿದ್ಧ ಕಾದಂಬರಿಕಾರ್ತಿ ಸಾಯಿಸುತೆ ಕಾವ್ಯನಾಮದ ರತ್ನ ಅವರು ಕೋಲಾರದಲ್ಲಿ ಆಗಸ್ಟ್ 20, 1942ರಲ್ಲಿ ಜನಿಸಿದರು. ತಂದೆ ವೆಂಕಟಪ್ಪನವರು ಮತ್ತು ತಾಯಿ ಲಕ್ಷ್ಮಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ಕೋಲಾರದಲ್ಲಿ ನಡೆಯಿತು. ಕಾಲೇಜಿಗೆ ಸೇರಿದರಾದರೂ 17ನೇ ವಯಸ್ಸಿಗೆ ಮದುವೆಯಾಗಿ ಓದಿಗೆ ತಡೆಬಂತು. ಇತ್ತ ಸಂಸಾರದ ಭಾರ ಹೊರಲಾರದ ವಯಸ್ಸು. ಸಾಹಿತ್ಯ ಪ್ರೇಮಿಯಾದ ಪತಿ ಅಶ್ವತ್ಥನಾರಾಯಣ ಅವರು ಸಾಕಷ್ಟು ಪುಸ್ತಕ ಸಂಗ್ರಹಿಸಿದ್ದರು. ಇವನ್ನೆಲ್ಲಾ ಓದುತ್ತಿದ್ದ ಹಾಗೇ ಅವರಲ್ಲಿ ಸಾಹಿತ್ಯದ ಒಲವು ಮೂಡಿತು. ಸ್ವಯಂ ಶ್ರದ್ಧೆಯಿಂದ ಹಿಂದಿ, ಇಂಗ್ಲಿಷ್, ಸಂಸ್ಕೃತ ಭಾಷೆ ಕಲಿತರು. ಕಾರಂತರು, ಭೈರಪ್ಪ, ಅ.ನ.ಕೃ. ತ.ರಾ.ಸು, ಕಾದಂಬರಿಗಳು ಮಾರುಕಟ್ಟೆಗೆ ಬರುತ್ತಿದ್ದಂತೆ ಕೊಂಡು ಓದುವ ಹುಚ್ಚು ಅವರಲ್ಲಿ ಬೆಳೆದಿತ್ತು. ಹೀಗೆಯೇ ಓದುತ್ತಾ ಓದುತ್ತಾ ಬರೆಯಬೇಕೆಂಬ ತುಡಿತವೂ ಮೂಡಿಬಂತು. ಇವುಗಳ ಪ್ರಕಟಣೆಗೆ ಪತಿ ಅಶ್ವತ್ಥನಾರಾಯಣರ ಬೆಂಬಲವೂ ಜೊತೆಗಿತ್ತು.

ಲೇಖಕರ ಇತರ ಕೃತಿಗಳು
10%
ನಾ ನಿನ್ನ ಧ್ಯಾನದೊಳಿರಲು
ಸಾಯಿಸುತೆ, Saisuthe
Rs. 140    Rs. 126
10%
ಪಾಂಚಜನ್ಯ (ಕಾದಂಬರಿ)
ಸಾಯಿಸುತೆ, Saisuthe
Rs. 135    Rs. 122
10%
ಬನದ ಮಲ್ಲಿಗೆ : ....
ಸಾಯಿಸುತೆ, Saisuthe
Rs. 145    Rs. 131
10%
ಸದ್ಗೃಹಸ್ಥೆ
ಸಾಯಿಸುತೆ, Saisuthe
Rs. 130    Rs. 117
Best Sellers
ಹಿಮಾಲಯದ ಮಹಾತ್ಮರ ಸನ್ನಿಧಿಯಲ್ಲಿ (Paper Cover)
ಸ್ವಾಮಿ ರಾಮ, Swami Rama
Rs. 380/-   Rs. 400
ಶಿವರಾಮ ಕಾರಂತ (ಜೀವನ ಮತ್ತು ಸಾಧನೆ)
ಮಾಲಿನಿ ಮಲ್ಯ, Malini Mallya
Rs. 72/-   Rs. 80
ಎಲ್ಲರಿಗೂ ಇಂಗ್ಲೀಷ್ ವ್ಯಾಕರಣ ಮಾರ್ಗದರ್ಶಿ ಕನ್ನಡ ವಿವರಣೆಗಳೊಂದಿಗೆ
ಗಣೇಶ್ ಐ, Ganesh I
Rs. 32/-   Rs. 35
ಕುಮಾರವ್ಯಾಸನ ಅಂತರಂಗ : ಯುದ್ಧಪಂಚಕದಲ್ಲಿ
ವೆಂಕಟಸುಬ್ಬಯ್ಯ ಜಿ, Venkatasubbaiah G
Rs. 131/-   Rs. 145

Latest Books
ಕಿರುವೆರಳ ಸಟೆ : ಭರತೇಶ ವೈಭವದ ಆಯ್ದ ಭಾಗ
ಶ್ರೀಧರ ಹೆಗಡೆ ಭದ್ರನ್, Sridhara Hegde Bhadran
Rs. 68/-   Rs. 75
ಅದೃಶ್ಯ ಮಾಧ್ಯಮ : ದೀಪದ ಬೆಳಕಲ್ಲಿ ಸತ್ಯದ ಹುಡುಕಾಟ...
ಕೆ ದೀಪಕ್, K Deepak
Rs. 135/-   Rs. 150
ಭಂಗ : ಕಾದಂಬರಿ
ಚಿನುಅ ಅಚಿಬೆ, Chinua Achebe
Rs. 153/-   Rs. 170
ಅಂಧಶ್ರದ್ಧೆ - ಪ್ರಶ್ನೆ ಚಿಹ್ನೆ ಮತ್ತು ಪೂರ್ಣ ವಿರಾಮ
ನರೇಂದ್ರ ದಾಭೋಲ್ಕರ್, Narendra Dabholkar
Rs. 72/-   Rs. 80


 
 
 
Newsletter SignupEmail
City

Copyright © 2011-2020. Navakarnataka Publications Private Limited., Bangalore. Developed & Maintained by
Dhruva Consulting, Bangalore.